Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಎಗ್ ಪೆಪ್ಪರ್ ಫ್ರೈ ಮಾಡುವುದು ಬಲು ಸುಲಭ
Non Vegetarian
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 3
* ಬೆಳ್ಳುಳ್ಳಿ ಎಸಳು 5
* ಅರಿಶಿಣ ಪುಡಿ 1/4 ಚಮಚ
* ಕಾಳು ಮೆಣಸಿನ ಪುಡಿ 2 ಚಮಚ
* ಚಿಟಿಕೆಯಷ್ಟು ಉಪ್ಪು
* ಗರಂ ಮಸಾಲ ಪುಡಿ 1 ಚಮಚ
* ಮೆಂತೆ ಪುಡಿ 1/4 ಚಮಚ
* ಸ್ವಲ್ಪ ಕರಿಬೇವಿನ ಎಲೆ
* ಸ್ವಲ್ಪ ಕೊತ್ತಂಬರಿ ಸೊಪ್ಪು
* 3 ಚಮಚ ಎಣ್ಣೆ
ತಯಾರಿಸುವ ವಿಧಾನ:
1. ಬೇಯಿಸಿದ ಮೊಟ್ಟೆಯನ್ನು 2 ಸಮ ಭಾಗಗಳಾಗಿ ವಿಂಗಡಿಸಬೇಕು.
2. ನಂತರ ಒಂದು ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಬೆಳ್ಳುಳ್ಳಿ ಎಸಳು ಹಾಕಿ ನಂತರ ಅರಿಶಿಣ ಪುಡಿ, ಕೊತ್ತಂಬರಿ ಪುಡಿ, ಕಾಳು ಮೆಣಸಿನ ಪುಡಿ, ಗರಂ ಮಸಾಲ, ಕರಿಬೇವಿನ ಎಲೆ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಬೇಕು. ನಂತರ ಒಂದು ಕಪ್ ನೀರು ಹಾಕಿ ಕುದಿಸಬೇಕು.
3. ಈ ಮಿಶ್ರಣ ಸ್ವಲ್ಪ ಗಟ್ಟಿಯಾದಾಗ ಮೊಟ್ಟೆಗಳನ್ನು ಹಾಕಿ ಮೆಲ್ಲನೆ ಸೌಟ್ ನಿಂದ 2-3 ನಿಮಿಷ ಆಡಿಸಿ ಉರಿಯಿಂದ ಎಗ್ ಪೆಪ್ಪರ್ ಫ್ರೈ ರೆಡಿ. ನಂತರ ರೆಡಿಯಾದ ಎಗ್ ಫ್ರೈಯನ್ನು ಕೊತ್ತಂಬರಿ ಅಲಂಕರಿಸಿದರೆ ರುಚಿಯಾದ ಎಗ್ ಪೆಪ್ಪರ್ ಫ್ರೈ ಸವಿಯಲು ರೆಡಿ.
Comments
English summary



Click it and Unblock the Notifications
