Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಮಲಬಾರ್ ಶೈಲಿಯ ಮೀನಿನ ಫ್ರೈ

ಬೇಕಾಗುವ ಸಾಮಾಗ್ರಿಗಳು:
ಮೀನಿನ ತುಂಡುಗಳು 8
ಬೆಳ್ಳುಳ್ಳಿ 8 ಎಸಳು
ಹಸಿಮೆಣಸಿನಕಾಯಿ 4
ಅರಿಶಿಣ ಪುಡಿ ಕಾಲು ಚಮಚ
ಕರಿಮೆಣಸಿನ ಪುಡಿ 1 ಚಮಚ
ಕರಿಬೇವಿನ ಎಲೆ 5-10
ನಿಂಬೆ ರಸ 2 ಚಮಚ
ಎಣ್ಣೆ 2 ಚಮಚ (ಕೇರಳದ ಅಡುಗೆಯಲ್ಲಿ ತೆಂಗಿನೆಣ್ಣೆಯನ್ನು ಬಳಸಲಾಗುವುದು)
ಈರುಳ್ಳಿ 1
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಮೀನಿನ ತುಂಡುಗಳನ್ನು ಸ್ವಚ್ಛ ಮಾಡಿ ಉಪ್ಪು ಮತ್ತು ನಿಂಬೆರಸ ಹಾಕಿ ಇಡಬೇಕು.
2. ನಂತರ ಶುಂಠಿ, ಬೆಳ್ಳುಳ್ಳಿ, ಹಸಿಮೆಣಸಿನಕಾಯಿ, ಕೆಂಪು ಮೆಣಸಿನ ಪುಡಿ, ಕರಿಮೆಣಸಿನಪುಡಿ, ಅರಿಶಿಣಪುಡಿ ಇವುಗಳನ್ನು ಹಾಕಿ ಅರೆದು ಚೆನ್ನಾಗಿ ಮಿಶ್ರಣ ಮಾಡಿ ಆ ಪೇಸ್ಟ್ ಅನ್ನು ಮೀನಿನಲ್ಲಿ ಹಾಕಿ ಮಿಶ್ರಣ ಮಾಡಿ ಅರ್ಧ ಗಂಟೆ ಇಡಬೇಕು.
3. ನಂತರ ಫ್ರೈ ಮಾಡುವ ಪಾತ್ರೆಯನ್ನು ಬಿಸಿ ಮಾಡಿ ಒಂದು ಚಮಚ ಎಣ್ಣೆ ಹಾಕಿ ಉರಿಯನ್ನು ಕಡಿಮೆ ಮಾಡಬೇಕು. ಈಗ ಮೀನಿನ ತುಂಡುಗಳನ್ನು ಹಾಕಿ ಅದರ ಮೇಲೆ ಮತ್ತೊಂದು ಚಮಚ ಎಣ್ಣೆ ಸುರಿದು ಎರಡೂ ಬದಿಯನ್ನು ಚೆನ್ನಾಗಿ ಫ್ರೈ ಮಾಡಿದರೆ ಮಲಬಾರ್ ಶೈಲಿಯ ಮೀನಿನ ಫ್ರೈ ರೆಡಿ.
ಈಗ ರೆಡಿಯಾದ ಮೀನಿನ ಫ್ರೈಯನ್ನು ತಟ್ಟೆಯಲ್ಲಿ ಹಾಕಿ ಈರುಳ್ಳಿಯನ್ನು ವೃತ್ತಾಕಾರವಾಗಿ ಕತ್ತರಿಸಿಟ್ಟು ಸರ್ವ್ ಮಾಡಿ.



Click it and Unblock the Notifications
