Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
ಬಕ್ರೀದ್ ಗೆ 7 ನಾನ್ ವೆಜ್ ಸ್ಪೆಷೆಲ್ ಅಡುಗೆ
Non Vegetarian
oi-Reena
By Hema S
ಬಕ್ರೀದ್ ಹಬ್ಬವು ತ್ಯಾಗ ಬಲಿದಾನದ ಸಂಕೇತವಾಗಿದೆ. ಭಾರತೀಯ ಮುಸ್ಲೀಮ್ ಬಾಂಧವರು ಸೇರಿದಂತೆ ವಿಶ್ವದ್ಯಾಂತ ಇರುವ ಮುಸ್ಲಿಮರು ಈ ಹಬ್ಬವನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.
ಈ ಹಬ್ಬದ ಹಿನ್ನಲೆಯ ಪ್ರಕಾರ ಪ್ರವಾದಿಗಳಲ್ಲೊಬ್ಬರಾದ ಪ್ರವಾದಿ ಇಬ್ರಾಹಿಮರು ತಮ್ಮ ಮಗನಾದ ಇಸ್ಮಾಯಿಲ್ರನ್ನು ಸೃಷ್ಟಿಕರ್ತ ಅಲ್ಲ್ಹಾನಿಗೆ ಬಲಿ ಕೊಡಲು ಮುಂದಾದ ದಿನವನ್ನು ಈದ್ ಉಲ್ ಅದಾ ಅರ್ಥಾತ್ ಬಕ್ರೀದ್ ಎಂದು ಆಚರಿಸುತ್ತಾರೆ. ಬಕ್ರೀದ್ ದಿನ ಮುಸ್ಲೀಮ್ ಬಾಂಧವರು ಪರಸ್ಪರ ಶುಭ ಹಾರೈಸಿ ತುಂಬಾ ಸಡಗರದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಈ ದಿನ ಹೆಚ್ಚಾಗಿ ನಾನ್ ವೆಜ್ ಹಬ್ಬದ ಅಡುಗೆಗಳನ್ನು ಮಾಡಲಾಗುವುದು.
ಮುಸ್ಲೀಂ ಬಾಂಧವರಿಗೆ ಕನ್ನಡ ಬೋಲ್ಡ್ ಸ್ಕೈ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರುತ್ತಾ, ಬಕ್ರೀದ್ ವಿಶೇಷವಾಗಿ ಹಳೆಯ ಲೇಖನಗಳಿಂದ ಆಯ್ದ ಸೂಪರ್ ನಾನ್ ವೆಜ್ ಅಡುಗೆಗಳ ರೆಸಿಪಿ ನೀಡಲಾಗಿದೆ ನೋಡಿ:

ಮಟನ್ ಖೀಮಾ ರೆಸಿಪಿ

ಚಿಕನ್ ಮೊಘಲಾಯಿ ರೆಸಿಪಿ

ಮಟನ್ ಕಬಾಬ್

ಎಗ್ ಬಿರಿಯಾನಿ ರೆಸಿಪಿ

ಚಿಕನ್ ಬಾಲ್ ರೆಸಿಪಿ

ಎಗ್ ರೋಲ್ ರೆಸಿಪಿ

ಸ್ಪೆಷೆಲ್ ಚಿಕನ್ ಸೂಪ್ ರೆಸಿಪಿ
Comments
English summary



Click it and Unblock the Notifications
