Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ವಾವ್! ಸ್ಕಾಚ್ ಎಗ್ ರೆಸಿಪಿ
Non Vegetarian
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 8 ಬೇಯಿಸಿದ ಮೊಟ್ಟೆ
* ಸಾಸಾಜ್ ಮಾಂಸ ಅರ್ಧ ಕೆಜಿ ( sausage meat)
* 3/4 ಕಪ್ ಮೈದಾ ಹಿಟ್ಟು
* 2 ಹಸಿ ಮೊಟ್ಟೆ
* 1 ಕಪ್ ಬ್ರೆಡ್ಡಿನ ಚೂರು
* ಎಣ್ಣೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಮೈದಾವನ್ನು ಸ್ವಲ್ಪ ನೀರು ಹಾಕಿ, ರುಚಿಗೆ ತಕ್ಕ ಉಪ್ಪು ಕಲೆಸಬೇಕು.
2. 2 ಮೊಟ್ಟೆಯನ್ನು ಒಡೆದು ಒಂದು ಪಾತ್ರೆಯಲ್ಲಿ ಹಾಕಿ ಅದಕ್ಕೆ ರುಚಿಗೆ ತಕ್ಕ ಉಪ್ಪು ಸೇರಿಸಿ ಚೆನ್ನಾಗಿ ಕದಡಬೇಕು.
3. ಬೇಯಿಸಿದ ಮೊಟ್ಟೆಯ ಸಿಪ್ಪೆ ಸುಲಿದು ಅದನ್ನು ಕಲೆಸಿದ ಮೈದಾದಲ್ಲಿ ಮುಳುಗಿಸಿ ತೆಗೆಯಬೇಕು.
4. ಸಾಸಾಜ್ ಮಾಂಸವನ್ನು ಎಂಟು ಭಾಗಗಳಾಗಿ ಮಾಡಿ ಅದನ್ನು ಮೊಟ್ಟೆಗೆ ಮೆತ್ತಬೇಕು. ನಂತರ ಇದನ್ನು ಮೈದಾಹಿಟ್ಟಿನಲ್ಲಿ ಮುಳುಗಿಸಿ ನಂತರ ಚೆನ್ನಾಗಿ ಕದಡಿದ ಮೊಟ್ಟೆಯಲ್ಲಿ ಅದ್ದಿ, ಬ್ರೆಡ್ ಚೂರುಗಳ ಮೇಲೆ ಹೊರಳಾಡಿಸಿ, ಕುದಿಯುತ್ತಿರುವ ಎಣ್ಣೆಯಲ್ಲಿ ಹಾಕಿ, ಮಾಂಸ ಬೆಂದು ಕಂದು ಬಣ್ಣ ಬರುವವರೆಗೆ ಕರೆದರೆ ಸ್ಕಾಚ್ ಎಗ್ ರೆಡಿ.
Comments
English summary



Click it and Unblock the Notifications
