Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ವೆಜೆಟೇಬಲ್ ಚೀಸ್ ಆಮ್ಲೇಟ್

ಬೇಕಾಗುವ ಸಾಮಾಗ್ರಿಗಳು
ಮೊಟ್ಟೆ 3
ಕಾಲು ಗ್ಲಾಸ್ ಶುದ್ಧ ನೀರು
ರುಚಿಗೆ ತಕ್ಕ ಉಪ್ಪು
ಅಣಬೆ 2
ಟೊಮೆಟೊ ಒಂದು (ಚಿಕ್ಕದಾಗಿ ಕತ್ತರಿಸಿದ್ದು)
ಕರಿಮೆಣಸಿನ ಪುಡಿ ಅರ್ಧಚಮಚ
ಹಸಿಮೆಣಸಿನ ಕಾಯಿ 2
ದೊಡ್ಡ ಮೆಣಸು ಒಂದು
ಈರುಳ್ಳಿ ಒಂದು
ಬೆಳ್ಳುಳ್ಳಿ 2 ಎಸಳು
ಅರ್ಧ ಕಪ್ ಚೀಸ್
ಸ್ವಲ್ಪ ಎಣ್ಣೆ
ತಯಾರಿಸುವ ವಿಧಾನ:
1. ಮೊಟ್ಟೆಯಲ್ಲಿ ಒಂದು ಬಟ್ಟಲಿನಲ್ಲಿ ಒಡೆದು ಹಾಕಿ ಚಿಟಿಕೆಯಷ್ಟು ಉಪ್ಪು ಹಾಕಿ ಚೆನ್ನಾಗಿ ಕದಡಬೇಕು.
2. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ, ಬೆಳ್ಳುಳ್ಳಿಯನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಹಸಿ ಮೆಣಸಿನ ಕಾಯಿ ಮತ್ತು ದುಂಡು ಮೆಣಸಿನ ಕಾಯಿ ನಂತರ ಕತ್ತರಿಸಿದ ಟೊಮೆಟೊ ಅಣಬೆ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ಸ್ವಲ್ಪ ನೀರು ಸೇರಿಸಿ ಹುರಿಯಬೇಕು.
3. ನಂತರ ಚೆನ್ನಾಗಿ ಕದಡಿದ ಮೊಟ್ಟೆಯನ್ನು ಈ ತರಕಾರಿಗೆ ಹಾಕಬೇಕು. ಆಮ್ಲೇಟ್ ಸ್ವಲ್ಪ ಬೆಂದ ಮೇಲೆ ತುರಿದ ಚೀಸ್ ಹಾಕಿ ಮಗುಚಿ ಹಾಕಬೆಕು. ಆಮ್ಲೇಟ್ ನ ಎರಡೂ ಬದಿ ಬೆಂದ ಮೇಲೆ ತೆಗೆದರೆ ಸವಿಯಲು ರುಚಿಕರವಾದ ವೆಜೆಟೇಬಲ್ ಚೀಸ್ ಆಮ್ಲೇಟ್ ರೆಡಿ.



Click it and Unblock the Notifications
