Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಬೊಂಬಾಟ್ ರುಚಿಗೆ ಮೆಣಸಿನಕಾಯಿ ರಾಯತ
Palya
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಮೊಸರು
* 1/2 ಕಪ್ ದೊಡ್ಡ ಮೆಣಸು ( ಅದರ ಬೀಜಗಳನ್ನು ತೆಗೆದಿರಬೇಕು)
* 1/2 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* ಉಪ್ಪು ರುಚಿಗೆ ತಕ್ಕಷ್ಟು
* 2 ಕೆಂಪು ಒಣ ಮೆಣಸಿನ ಕಾಯಿ
* 1/2 ಚಮಚ ಸಕ್ಕರೆ
ತಯಾರಿಸುವ ವಿಧಾನ:
1. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಅದು ಬಿಸಿಯಾದಾಗ ಸಾಸಿವೆ ಮತ್ತು ಜೀರಿಗೆ ಹಾಕಬೇಕು. ಅದಕ್ಕೆ ಒಣ ಕೆಂಪು ಮೆಣಸನ್ನು ಮುರಿದು ಹಾಕಬೇಕು. ನಂತರ ದೊಡ್ಡ ಮೆಣಸು( ಕ್ಯಾಪ್ಸಿಕಂ) ಹಾಕಿ ಸೌಟ್ ನಿಂದ ಆಡಿಸಬೇಕು.
2. ಹೀಗೆ ಆಡಿಸುತ್ತಾ ದೊಡ್ಡ ಮೆಣಸು ಮೃದುವಾಗುವವರೆಗೆ ಹುರಿಯಬೇಕು.
3. ಮೊಸರಿಗೆ ಸಕ್ಕರೆ ಹಾಕಿ ಸ್ಪೂನ್ ನಿಂದ ಚೆನ್ನಾಗಿ ಕಲಿಸಬೇಕು. ಅದಕ್ಕೆ ಸ್ವಲ್ಪ ಉಪ್ಪು ಹಾಕಿ ಮಿಶ್ರ ಮಾಡಬೇಕು.
4. ಈಗ ಹುರಿದ ಕ್ಯಾಪ್ಸಿಕಂ ಮಿಶ್ರಣವನ್ನು ಮೊಸರಿನ ಮಿಶ್ರಣಕ್ಕೆ ಸೇರಿಸದರೆ ರಾಯತ ರೆಡಿ.
Comments
English summary
Capsicum Raita Recipe | Indian Food | ಕ್ಯಾಪ್ಸಿಕಂ ರಾಯತ ರೆಸಿಪಿ | ಅಪ್ಪಟ ಭಾರತೀಯ ಅಡುಗೆ
Story first published: Monday, February 6, 2012, 16:06 [IST]
Other articles published on Feb 6, 2012



Click it and Unblock the Notifications
