Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ರೊಟ್ಟಿ ರುಚಿಯನ್ನು ಹೆಚ್ಚಿಸುತ್ತೆ ಆಲೂಗ್ರೇವಿ
Palya
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 2-3 ಆಲೂಗೆಡ್ಡೆ ( ಉದ್ದವಾಗಿ ಕತ್ತರಿಸಬೇಕು)
* ಎಣ್ಣೆ
* 1 ಚಮಚ ಮೆನಸಿನ ಪುಡಿ
* 1/4 ಚಮಚ ಮೆಂತೆ ಪುಡಿ
* 1/4 ಚಮಚ ಗರಂ ಮಸಾಲ
* 1 ಚಮಚ ಕೊತ್ತಂಬರಿ ಪುಡಿ
* ಚಿಟಿಕೆಯಷ್ಟು ಕರಿಮೆಣಸಿನ ಪುಡಿ
* 1 ಚಮಚ ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್
* 1 ಚಮಚ ಹುಣಸೆಹುಳಿ ರಸ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಆಲೂಗೆಡ್ಡೆಯನ್ನು ಎಣ್ಣೆಯಲ್ಲಿ ಹಾಕಿ ಹುರಿಯಬೇಕು. ಅದು ಬೆಂದಾಗ ಎಣ್ಣೆಯಿಂದ ತೆಗೆಯಬೇಕು.
2. ಪ್ರತ್ಯೇಕ ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಅದಕ್ಕೆ ಉಳಿದ ಸಾಮಾಗ್ರಿಗಳನ್ನು ಹಾಕಬೇಕು.
3. ಆ ಮಿಶ್ರಣಕ್ಕೆ ಬೇಯಿಸಿದ ಆಲೂಗೆಡ್ಡೆಯನ್ನು ಹಾಕಿ 4-5 ನಿಮಿಷ ಬಿಡಬೇಕು. ನಂತರ ತೆಗೆದರೆ ಆಲೂಗ್ರೇವಿ ರೆಡಿ.
ಇದೇ ರೀತಿ ಹೂಕೋಸು, ಸಾರು ಬಾಳೆಕಾಯಿಂದ ತಯಾರಿಸಬಹುದು.
Comments
English summary
Aloo Gravy Recipe | Tasty Potato Recipe | ಆಲೂ ಗ್ರೇವಿ ರೆಸಿಪಿ | ರುಚಿಕರವಾದ ಆಲೂಗೆಡ್ಡೆ ರೆಸಿಪಿ
Story first published: Monday, February 13, 2012, 18:21 [IST]
Other articles published on Feb 13, 2012



Click it and Unblock the Notifications
