Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸುಲಭವಾಗಿ ತಯಾರಿಸಬಹುದು ಮ್ಯಾಂಗೊ ಸಾಲ್ಸಾ
Palya
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1 ಚಮಚ ಈರುಳ್ಳಿ ಪೇಸ್ಟ್
* ಸ್ವಲ್ಪ ಕೊತ್ತಂಬರಿ ಸೊಪ್ಪು
* ನಿಂಬೆ ಹಣ್ಣು
*ಕರಿಮೆಣಸಿನ ಕಾಯಿಯನ್ನು ಪೇಸ್ಟ್ ರೀತಿ ಮಾಡಿದ್ದು 1 ಚಮಚ
* ಮಾವಿನ ಹಣ್ಣು 2
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಮೇಲಿನ ಎಲ್ಲಾ ಸಾಮಾಗ್ರಿಗಳನ್ನು ಮಿಶ್ರ ಮಾಡಿ 10 ನಿಮಿಷ ಇಡಬೇಕು.
2. ನಂತರ ಅದನ್ನು ಒಮ್ಮೆ ಅಲುಗಾಡಿಸಿ (ಶೇಕ್) . ಈ ರೀತಿಯ ಮ್ಯಾಂಗೊ ಸಾಲ್ಸಾವನ್ನು ಫ್ರೈ ಮಾಡಿದ ಮೀನು ಅಥವಾ ಚಿಕನ್ ಜೊತೆ ತಿನ್ನಲು ರುಚಿಕರವಾಗಿರುತ್ತದೆ.
Comments
English summary
Mango Salsa Recipe | Variety Of Mango Recipe | ಮ್ಯಾಂಗೊ ಸಾಲ್ಸಾ ರೆಸಿಪಿ | ಅನೇಕ ಬಗೆಯ ಮಾವಿನ ಹಣ್ಣಿನ ರೆಸಿಪಿ
Story first published: Tuesday, April 24, 2012, 17:15 [IST]
Other articles published on Apr 24, 2012



Click it and Unblock the Notifications
