Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ತುರಿದ ಸೀಮೆಬದನೆಕಾಯಿ ಪಲ್ಯ
Palya
oi-Staff
By * ಕುಸುಮ ಕಿರಣ್ ಕುಮಾರ್, ಡಲ್ಲಾಸ್, ಅಮೆರಿಕ

ಸೀಮೆಬದನೆಕಾಯಿ ತುರಿದಿದ್ದು 1 ಬಟ್ಟಲು
ಎಣ್ಣೆ 6 ಸ್ಪೂನ್
ಸಾಸಿವೆ 1/2 ಸ್ಪೂನ್
ಈರುಳ್ಳಿ 1 ಸಣ್ಣಗೆ ಹೆಚ್ಚಿದ್ದು
ಹಸಿಮೆಣಸಿನ ಕಾಯಿ 3
ಕರಿಬೇವು 10 ಎಸಳು
ಕಡಲೆ ಬೇಳೆ 1 ಸ್ಪೂನ್
ಕಾಯಿತುರಿ 1/2 ಬಟ್ಟಲು
ರುಚಿಗೆ ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಬಾಣಲೆಗೆ ಎಣ್ಣೆಯನ್ನು ಹಾಕಿ. ಕಾದ ಮೇಲೆ ಸಾಸಿವೆ, ಕಡಲೆಬೇಳೆ, ಕರಿಬೇವು, ಈರುಳ್ಳಿ, ಹಸಿಮೆಣಸಿನಕಾಯಿ ಹಾಕಿ. ಚೆನ್ನಾಗಿ ಹುರಿದ ಬಳಿಕ ತುರಿದ ಸೀಮೆಬದನೆಕಾಯಿಯನ್ನು ಹಾಕಿ. ಚೆನ್ನಾಗಿ ಬೆಂದ ಮೇಲೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಆಮೇಲೆ ಕಾಯಿತುರಿ, ಕೊತ್ತಂಬರಿ ಸೊಪ್ಪು ಬೆರೆಸಿ.
Comments
Read more about: seemebadane palya vegetarian recipe cuisine side dish kusuma kiran america brinjal palya ಸೀಮೆಬದನೆ ಪಲ್ಯ ತರಕಾರಿ ಕುಸುಮಾ ಕಿರಣ್ ಅಮೆರಿಕ ಬದನೆಕಾಯಿ ಪಲ್ಯ
Story first published: Friday, July 3, 2009, 13:35 [IST]
Other articles published on Jul 3, 2009



Click it and Unblock the Notifications
