Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಪಚನಕ್ರಿಯೆ ವೃದ್ಧಿಸುವ ಬಾಳೆ ದಿಂಡಿನ ಗೊಜ್ಜು
Palya
oi-Staff
By Super

ಬೇಕಾಗುವ ಪದಾರ್ಥಗಳು
ಎಳೆ ಬಾಳೆ ದಿಂಡು, ಅರ್ಧ ಅಡಿಯಷ್ಟು
ಕಾಯಿತುರಿ, ಅರ್ಧ ಬಟ್ಟಲು
ಹಸಿ ಮೆಣಸಿನಕಾಯಿ 3
ಮೊಸರು 1 ಬಟ್ಟಲು
ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ ಎಣ್ಣೆ, ಸಾಸಿವೆ, ಇಂಗು ಇತ್ಯಾದಿ.
ಗೊಜ್ಜು ತಯಾರಿಸುವ ವಿಧಾನ
ಬಲಿತಿರದ ಎಳೆ ಬಾಳೆ ದಿಂಡನ್ನು ಮೊದಲಿಗೆ ಸಣ್ಣದಾಗಿ ಹೆಚ್ಚಿಕೊಂಡು ನೀರಿನಲ್ಲಿ ಬೇಯಿಸಿರಿ. ನಂತರ ನೀರನ್ನು ಪೂರ್ತಿಯಾಗಿ ಬಸಿದು ತೆಗೆಯಿರಿ. ಕಾಯಿತುರಿ ಮತ್ತು ಹಸಿಮೆಣಸಿನಕಾಯಿ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿರಿ. ರುಬ್ಬಿದ ಮಸಾಲೆಯನ್ನು ಬೇಯಿಸಿದ ಬಾಳೆ ದಿಂಡಿಗೆ ಸೇರಿಸಿರಿ. ಅದಕ್ಕೆ ಮೊಸರು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ನಂತರ ಒಗ್ಗರಣೆಯನ್ನು ಬೆರೆಸಿ ಕಲಿಸಿರಿ. ಈ ಗೊಜ್ಜನ್ನು ಬಿಸಿಬಿಸಿ ಅನ್ನದೊಡನೆ, ಚಪಾತಿ, ರೊಟ್ಟಿಯೊಡನೆಯೂ ಸೇರಿಸಿ ತಿನ್ನಬಹುದು.
ಬಾಳೆದಿಂಡಿನಿಂದ ಗಳನ್ನು ಕೂಡ ತಯಾರಿಸಬಹುದು.
Comments
Read more about: baledindu banana stem baledindina gojju banana tree recipe ಬಾಳೆದಿಂಡು ಬಾಳೆ ದಿಂಡಿನ ಗೊಜ್ಜು ಬಾಳೆಗಿಡ ದಿಂಡಿನ ರೆಸಿಪಿ ಆರೋಗ್ಯಕರ ಖಾದ್ಯ healthy recipe



Click it and Unblock the Notifications
