Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ರುಚಿಕರ ಆರೋಗ್ಯಕರ ಕಡಲೆಕಾಳು ಪಲ್ಯ
Palya
oi-Staff
By Staff

* ಭಾರತಿ ಎಚ್ಎಸ್, ಬೆಂಗಳೂರು
ಬೇಕಾಗುವ ಪದಾರ್ಥಗಳು
ನೆನೆದ ಕಡಲೆಕಾಳು ಒಂದು ಬಟ್ಟಲು
ಹೆಚ್ಚಿದ ದುಂಡು ಬದನೇಕಾಯಿ ಒಂದು ಬಟ್ಟಲು
ಎಣ್ಣೆ ಮೂರು ಚಮಚ
ಸಾಸಿವೆ ಅರ್ಧ ಚಮಚ
ಈರುಳ್ಳಿ ಒಂದು ಹೆಚ್ಚಿದ್ದು
ಕರಿಬೇವು ಸ್ವಲ್ಪ
ಕೊತ್ತಂಬರಿ ಸ್ವಲ್ಪ
ತುರಿದ ತೆಂಗಿನ ಕಾಯಿ ಅರ್ಧ ಬಟ್ಟಲು
ಸಾರಿನ ಪುಡಿ ಎರಡು ಚಮಚ
ರುಚಿಗೆ ಉಪ್ಪು
ಮಾಡುವ ವಿಧಾನ
* ನೆನೆದ ಕಡಲೆಕಾಳುಗಳನ್ನು ಕುಕ್ಕರ್ನಲ್ಲಿ ಸ್ವಲ್ಪ ಉಪ್ಪು ಹಾಕಿ ಬೇಯಿಸಿಕೊಳ್ಳಿ.
* ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಕರಿಬೇವು , ಈರುಳ್ಳಿ ಹಾಕಿ ಹುರಿಯಿರಿ.
* ಆಮೇಲೆ ಹೆಚ್ಚಿದ ಬದನೇಕಾಯನ್ನು ಹಾಕಿ ಹುರಿಯಿರಿ.
* ಬದನೇಕಾಯಿ ಬೆಂದ ಮೇಲೆ ಬೇಯಿಸಿಕೊಂಡ ಕಡಲೆಕಾಳನ್ನು ಹಾಕಿ ಚೆನ್ನಾಗಿ ಬಾಡಿಸಿರಿ.
* ಬಳಿಕ ಸಾರಿನ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೈಯಾಡಿಸಿ.
Comments
Read more about: kadalekalu palya bharathi hs bengaluru healthy recipe black channa brinjal ಕಡಲೆಕಾಳು ಪಲ್ಯ ಭಾರತಿ ಎಚ್ಎಸ್ ಬೆಂಗಳೂರು ಆರೋಗ್ಯಕರ ತಿನಿಸು ಚನ್ನಾ ಬದನೆಕಾಯಿ
Story first published: Monday, September 21, 2009, 18:28 [IST]
Other articles published on Sep 21, 2009



Click it and Unblock the Notifications