Latest Updates
-
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ
ರೊಟ್ಟಿಯೊಂದಿಗೆ ಆಲೂ ಸಬ್ಜಿ ರುಚಿ ನೋಡಿ

ಬೇಕಾಗುವ ಸಾಮಾಗ್ರಿಗಳು:
1. ಚಿಕ್ಕ ಗಾತ್ರದ ಆಲೂಗೆಡ್ಡೆ ಬೇಯಿಸಿ ಚಿಪ್ಪೆ ತೆಗೆದಿದ್ದು 4-6
2. ಜೀರಿಗೆ ಮತ್ತು ಸಾಸಿವೆ
3. ಹಸಿಮೆಣಸು
4. ಕರಿಬೇವು
5. ಕಲ್ಲುಪ್ಪು
6. ಅರಿಸಿನ
7. ಕೊತ್ತಂಬರಿ ಪುಡಿ
8. ಮೆಣಸಿನ ಪುಡಿ
9. ಎಣ್ಣೆ
10. ಕೊತ್ತಂಬರಿ ಸೊಪ್ಪು
ಮಾಡುವ ವಿಧಾನ:
1. ಎಣ್ಣೆಯನ್ನು ಬಾಣಲೆಗೆ ಹಾಕಿ ಕಾಯಿಸಿ ಅದಕ್ಕೆ ಬೇಯಿಸಿದ ಆಲೂಗೆಡ್ಡೆ ಹಾಕಿ ಕಂದು ಬಣ್ಣಕ್ಕೆ ಬರುವವರೆಗೆ ಹುರಿಯಿರಿ.
2.ಒಂದು ಸಣ್ಣ ಪಾತ್ರೆಯಲ್ಲಿ ಅರಿಸಿನ, ಉಪ್ಪು, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಅದಕ್ಕೆ ಸ್ವಲ್ಪ ನೀರು ಹಾಕಿ ಸ್ವಲ್ಪ ದ್ರವ ರೂಪದ ಮಿಶ್ರಣ ತಯಾರಿಸಿ.
3. ಬಾಣಲೆಗೆ ಎಣ್ಣೆ ಹಾಕಿ ಅದು ಬಿಸಿಯಾದಾಗ ಅದಕ್ಕೆ ಕರಿಬೇವು, ಜೀರಿಗೆ, ಸಾಸಿವೆ ಹಾಕಿ ನಂತರ ಸ್ವಲ್ಪ ಮೆಣಸಿನ ಪುಡಿ ಹಾಕಿ. ಬೆರೆಸಿ ಅದರಲ್ಲಿ ಕತ್ತರಿಸಿದ ಹಸಿಮೆಣಸನ್ನು ಹಾಕಿ.
4. ಈಗ ಹುರಿದ ಆಲೂಗೆಡ್ಡೆ ಹಾಕಿ ಚೆನ್ನಾಗಿ ಬೆರೆಸಿ ಅದನ್ನು 1 -2 ನಿಮಿಷಕಾಲ ಬೇಯಲು ಬಿಡಿ, ನಂತರ ಅದಕ್ಕೆ ಕೊತ್ತಂಬರಿ ಸೊಪ್ಪು ಹಾಕಿ.
ಈಗ ರೊಟ್ಟಿ ಅಥವಾ ಚಪಾತಿಯೊಂದಿಗೆ ತಿನ್ನಲು ಆಲೂ ಸಬ್ಜಿ ರೆಡಿಯಾಗಿರುತ್ತದೆ.



Click it and Unblock the Notifications
