Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಸಿಹಿ ಅಡಿಕೆ ಮಾಡುವ ವಿಧಾನ ತಿಳಿಸಿರಿ
Palya
oi-Staff
By Super

ಮಾನ್ಯರೆ,
ಸರ್, ನನಗೆ ಸಿಹಿ ಅಡಿಕೆ ಮಾಡುವ ವಿಧಾನ ಏನಾದ್ರು ಇದ್ರೆ ತಿಳಿಸುವಂತೆ ಕೋರುತ್ತೇನೆ. ನನ್ನ ಮನೆಯಲ್ಲಿ ಒಂದು ಅಡಿಕೆ ಮರವಿದೆ ಆದರೆ ಅಡಿಕೆಯಿಂದ ಏನು ಮಾಡುವುದು ತಿಳಿಯುತ್ತಿಲ್ಲ. ಆದ್ದರಿಂದ ನಿಮ್ಮ ಅಡುಗೆ ಅಂಕಣದಲ್ಲಿ ಸಿಹಿ ಅಡಿಕೆ ಮಾಡುವ ವಿಧಾನ ತಿಳಿಸಿಕೊಟ್ಟರೆ ತುಂಬ ಅನುಕೂಲವಾಗುತ್ತದೆ.
ನಾನು ಇಂಟರ್ನೆಟ್ ನಲ್ಲಿ ನೋಡಿದಾಗ ಸಿಹಿ ಅಡಿಕೆಗೆ ಒಳ್ಳೆ ಮಾರುಕಟ್ಟೆ ಇದೆಯೆಂದು ಕಂಡು ಬರುತ್ತದೆ. ಇದರಿಂದ ಅಡಿಕೆ ಬೆಳೆಗಾರರಿಗೂ ಸಹಾಯವಾಗಬಹುದು. ಚಿಕ್ಕ ಉದ್ದಿಮೆ ಸ್ಥಾಪಿಸಲು ಹಾಗೂ ಅದರ ಬಗ್ಗೆ ಏನಾದರು ಒಂದು ಒಳ್ಳೆ ಲೇಖನ ಇದ್ದರೆ ಪ್ರಕಟಿಸಿ. ಪಾಕಿಸ್ತಾನ ಮತ್ತು ಗಲ್ಫ್ ದೇಶಗಳಲ್ಲಿ ಸಿಹಿ ಅಡಿಕೆಗೆ ತುಂಬ ಬೇಡಿಯೆ ಇದೆಯಂತೆ.
ಧನ್ಯವಾದಗಳು,
ಗೋಪಾಲರಾಂ
Comments
Read more about: ಸಿಹಿ ಅಡಿಕೆ ಗೋಪಾಲರಾಂ ಅಡಿಕೆ ಪತ್ರಿಕೆ ಅಡಿಕೆ ಉದ್ಯಮ sweet areca gopalaram recipe arecanut cultivation



Click it and Unblock the Notifications
