Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಪಂಜಾಬಿ ಗ್ರೇವಿಯೊಂದಿಗೆ ಕರ್ನಾಟಕದ ರೊಟ್ಟಿ ತಿನ್ನಿ
Rasam
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಕಿಡ್ನಿ ಬೀನ್ಸ್ 2 ಕಪ್
* 1/4 ಚಮಚ ಅರಿಶಿಣ
* ಕತ್ತರಿಸಿದ ಈರುಳ್ಳಿ 1
* 1 ಇಂಚಿನಷ್ಟಿರುವ ಶುಂಠಿ
* ಹಸಿಮೆಣಸು 3 ( ಕತ್ತರಿಸಿದ್ದು)
* ಟೊಮೆಟೊ 3 ( ಕತ್ತರಿಸಿದ್ದು)
* 1/2 ಚಮಚ ಕೊತ್ತಂಬರಿ ಪುಡಿ
* 1 ಚಮಚ ಕೆಂಪು ಮೆಣಸಿನ ಪುಡಿ.
* 1/2 ಚಮಚ ಗರಂ ಮಸಾಲ
* 2 ಚಮಚ ಎಣ್ಣೆ
* ರುಚಿಗೆ ತಕ್ಕ ಉಪ್ಪು
* ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
1. ಕಿಡ್ನಿ ಬೀನ್ಸ್ ಅನ್ನು ಒಂದು ರಾತ್ರಿ ನೆನೆ ಹಾಕಬೇಕು.
2. ಅದನ್ನು ಬೆಳಗ್ಗೆ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿ.
3. ಬಾಣಲೆಯಲ್ಲಿ ಎಣ್ಣೆ ಹಾಕಿ ಜಜ್ಜಿದ ಶುಂಠಿ, ಬೆಳ್ಳುಳ್ಳಿ ಮತ್ತು ಮೆಣಸನ್ನು ಸೇರಿಸಿ ಹುರಿಯಬೇಕು.
4. ನಂತರ ಈರುಳ್ಳಿ ಮತ್ತು ಟೊಮೆಟೊವನ್ನು ಸೇರಿಸಿ ಟೊಮೆಟೊ ಮೆತ್ತಗೆಗಾಗುವವರೆಗೆ ಹುರಿಯಬೇಕು.
5. ಈಗ ಉಪ್ಪು, ಅರಿಶಿಣ ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
6. ಈ ಮಿಶ್ರಣಕ್ಕೆ ಬೇಯಿಸಿದ ಕಿಡ್ನಿ ಬೀನ್ಸ್ , ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಗರಂ ಮಸಾಲ ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
7. ಇವುಗಳಿಗೆ ಸ್ವಲ್ಪ ನೀರು ಹಾಕಿ ಗಟ್ಟಿ ಗ್ರೇವಿಯಾಗುವವರೆಗೆ ಕಾಯಿಸಬೇಕು.
8. ನಂತರ ಅದನ್ನು ಉರಿಯಿಂದ ತೆಗೆದು ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿದರೆ ರುಚಿಯಾದ ಕಿಡ್ನಿ ಬೀನ್ಸ್ ಗ್ರೇವಿ ರೆಡಿ.
Comments
English summary
Rajma Gravy Recipe | Tasty Panjabi Style Gravy | ರಾಜ್ಮಾ ಗ್ರೇವಿ ರೆಸಿಪಿ | ಪಂಜಾಬಿ ಶೈಲಿಯ ಕಿಡ್ನಿ ಬೀನ್ಸ್ ಗ್ರೇವಿ ರೆಸಿಪಿ
Story first published: Friday, February 10, 2012, 15:35 [IST]
Other articles published on Feb 10, 2012



Click it and Unblock the Notifications
