Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮೆಣಸಿನ ಸಾರಿನ ಘಮ್ಮತ್ತು ಈ ಕಾಲಕ್ಕಿರಲಿ

ಮೆಣಸಿನ ಸಾರಿಗೆ ಬೇಕಾಗುವ ಸಾಮಗ್ರಿ: 2 ಚಮಚ ಮೆಣಸಿನ ಪುಡಿ, 1 1/2 ಚಮಚ ಜೀರಿಗೆ, 1/2 ಚಮಚ ಸಾಸಿವೆ, ಕರಿಬೇವು, 3 ಚಮಚ ಹುಣಸೇ ರಸ, 1 ಚಮಚ ಬೆಲ್ಲದ ಪುಡಿ, ಕೊತ್ತಂಬರಿ ಸೊಪ್ಪು, ಸ್ವಲ್ಪ ಇಂಗು, ಉಪ್ಪು, ತುಪ್ಪ, 7 ಲೋಟ ನೀರು, 2 ಕೆಂಪು ಮೆಣಸಿನಕಾಯಿ (ಬೇಕಿದ್ದರೆ), ಎಣ್ಣೆ, ಶುಂಠಿ-ಬೆಳ್ಳುಳ್ಳಿ ಪೇಸ್ಟ್.
ಮೆಣಸಿನ ಸಾರು ಮಾಡುವ ವಿಧಾನ:
* ಪಾತ್ರೆಯೊಂದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಕೊತ್ತಂಬರಿ ಮತ್ತು ಕೆಂಪು ಮೆಣಸಿನಕಾಯಿಯನ್ನು 1 ನಿಮಿಷ ಹುರಿದುಕೊಳ್ಳಬೇಕು.
* ಅದಕ್ಕೆ ನೀರು, ಮೆಣಸಿನ ಪುಡಿ, ಉಪ್ಪು, ಬೆಲ್ಲದ ಪುಡಿ, ಶುಂಠಿ ಪೇಸ್ಟ್, ಬೆಳ್ಳುಳ್ಳಿ ಪೇಸ್ಟ್ ಮತ್ತು ಹುಣಸೇ ರಸವನ್ನು ಬೆರೆಸಿ ಚೆನ್ನಾಗಿ ತಿರುಗಿಸಬೇಕು.
* ಈ ಮಿಶ್ರಣ ಕುದಿಯುವವರೆಗೂ ಸಣ್ಣ ಉರಿಯಲ್ಲಿ ಬೇಯಲು ಬಿಡಬೇಕು.
* ತುಪ್ಪದಲ್ಲಿ ಇಂಗನ್ನು ಹುರಿದು ರಸಕ್ಕೆ ಒಗ್ಗರಣೆ ನೀಡಬೇಕು.
* ಕೊನೆಯಲ್ಲಿ ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪನ್ನು ಈ ಮಿಶ್ರಣದ ಮೇಲೆ ಉದುರಿಸಿದರೆ ರುಚಿಯಾದ ಮೆಣಸಿನ ಸಾರು ತಿನ್ನಲು ರೆಡಿಯಾಗಿರುತ್ತೆ.
ಬಿಸಿ ಬಿಸಿ ಅನ್ನದೊಂದಿಗೆ ತಿಂದರೆ ಇದರ ರುಚಿ ದುಪ್ಪಟ್ಟಿರುತ್ತೆ.



Click it and Unblock the Notifications
