Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನಡುಗುವ ಚಳಿಗೆ ಬಿಸಿ ಬಿಸಿ ಬ್ರೊಕೊಲಿ ಸೂಪ್

ಬ್ರೊಕೊಲಿ ಸೂಪ್ ಗೆ ಬೇಕಾಗುವ ಪದಾರ್ಥಗಳು:
* 500 ಗ್ರಾಂ ಬ್ರೊಕೊಲಿ
* 1 ಈರುಳ್ಳಿ (ಕತ್ತರಿಸಿದ್ದು)
* 4 ಬೆಳ್ಳುಳ್ಳಿ ಎಸಳು
* 1 ಕಪ್ ಕಡಿಮೆ ಕೊಬ್ಬಿನಂಶದ ಹಾಲು
* ನೀರು ಅಥವಾ ತರಕಾರಿ ಬೇಯಿಸಿದ ನೀರು (ಬೇಕಿದ್ದರೆ)
* ಉಪ್ಪು, ಮೆಣಸಿನ ಪುಡಿ, ಸ್ವಲ್ಪ ಬೆಣ್ಣೆ
ಬ್ರೊಕೊಲಿ ಸೂಪ್ ತಯಾರಿಸುವ ವಿಧಾನ:
* ಬ್ರೊಕೊಲಿಯನ್ನು ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿಕೊಳ್ಳಬೇಕು. ಉಪ್ಪು ಬೆರೆಸಿದ ನೀರಿನಲ್ಲಿ 15-20 ನಿಮಿಷ ನೆನೆಸಿ ನೀರು ಬಸಿಯಬೇಕು.
* ಚಿಕ್ಕ ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ಬೆಣ್ಣೆ ಹಾಕಬೇಕು. ಬೆಣ್ಣೆ ಕಾದ ನಂತರ ಬ್ರೊಕೊಲಿ ಹಾಕಿ ಬೆಳ್ಳುಳ್ಳಿ ಎಸಳು ಮತ್ತು ಕತ್ತರಿಸಿದ ಈರುಳ್ಳಿಯನ್ನು ಹಾಕಬೇಕು. ಉಪ್ಪು ಮತ್ತು ಮೆಣಸಿನ ಪುಡಿ ಬೆರೆಸಿ 6-8 ನಿಮಿಷ ಈರುಳ್ಳಿ ಕೆಂಪು ಬಣ್ಣಕ್ಕೆ ತಿರುಗುವವರೆಗು ತಿರುಗಿಸಬೇಕು.
* ನಂತರ ನೀರು ಅಥವಾ ತರಕಾರಿ ಬೇಯಿಸಿದ ನೀರು ಹಾಕಿ ಚೆನ್ನಾಗಿ ತಿರುಗಿಸಬೇಕು. ಬೇಯಲು ಬಿಟ್ಟು 5-10 ನಿಮಿಷ ಕುದಿಸಿದ ನಂತರ ಹಾಲನ್ನು ಬೆರೆಸಬೇಕು. ಈ ಮಿಶ್ರಣ ಗಟ್ಟಿಯಾಗುವವರೆಗೂ ಬೇಯಿಸಿದರೆ ಬ್ರೊಕೊಲಿ ಸೂಪ್ ಕುಡಿಯಲು ಸಿದ್ಧ.



Click it and Unblock the Notifications
