Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಈ ರೀತಿ ಎಗ್ ಮಸಾಲ ಟ್ರೈ ಮಾಡಿದ್ದೀರಾ?

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 5
* ಈರುಳ್ಳಿ 2 (ಕತ್ತರಿಸಿದ್ದು)
* ಪುಡಿ ಮಾಡಿದ ಕಾಳು ಮೆಣಸಿನ ಪುಡಿ 1/4 ಚಮಚ
* ಕೊತ್ತಂಬರಿ ಪುಡಿ 1 ಚಮಚ
* ಗರಂ ಮಸಾಲ ಅರ್ಧಚಮಚ
* ಕೆಂಪು ಮೆಣಸಿನ ಪುಡಿ ಅರ್ಧ ಚಮಚ
* ಕತ್ತರಿಸಿದ ಟೊಮೆಟೊ 3
* ಬೆಳ್ಳುಳ್ಳಿ 2 ಎಸಳು
* ಚಕ್ಕೆ 1 ತುಂಡು
* ಪಲಾವ್ ಎಲೆ 1
* ಗೋಡಂಬಿ 3-4
* ರುಚಿಗೆ ತಕ್ಕ ಉಪ್ಪು
* ನಿಂಬೆ ರಸ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಚಕ್ಕೆ, ಪಲಾವ್ ಎಲೆ , ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ನಂತರ ಟೊಮೆಟೊ , ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಗೋಡಂಬಿ ಹಾಕಿ 5 ನಿಮಿಷ ಹುರಿಯಬೇಕು. ನಂತರ ಸ್ವಲ್ಪ ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಕುದಿಸಬೇಕು.
3. ನಂತರ ಮೊಟ್ಟೆಯನ್ನು 2 ಭಾಗ ಮಾಡಿ ಕತ್ತರಿಸಿ ಹಾಕಬೇಕು. ನಂತರ ಗರಂ ಮಸಾಲ ಮತ್ತು ನಿಂಬೆ ರಸ ಹಕಿ ಮಿಶ್ರ ಮಾಡಿ 2 ನಿಮಿಷ ಬಿಸಿ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಎಗ್ ಮಸಾಲ ಫ್ರೈ ರೆಡಿ.



Click it and Unblock the Notifications
