Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಪಾಲಾಕ್ ಪನ್ನೀರ್ ಗ್ರೇವಿ ರೆಸಿಪಿ

ಬೇಕಾಗುವ ಸಾಮಗ್ರಿಗಳು:
ಪನ್ನೀರ್ 1 ಕಪ್
ಪಾಲಾಕ್ ಸೊಪ್ಪು ಒಂದು ಕಟ್ಟು
ಈರುಳ್ಳಿ 2
ಟೊಮೆಟೊ 2
ಜೀರಿಗೆ ಒಂದು ಚಮಚ
ಮೆಣಸಿನ ಪುಡಿ 2 ಟೀ ಚಮಚ
ಗರಂ ಮಸಾಲೆ ಪುಡಿ 1 ಟೀ ಚಮಚ
ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್ ಒಂದೊಂದು ಟೀ ಚಮಚ
ರುಚಿಗೆ ತಕ್ಕ ಉಪ್ಪು
ಎಣ್ಣೆ
ಮಾಡುವ ವಿಧಾನ:
ಸೂಚನೆ: ಬಾಣಲೆಗೆ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಪಾಲಾಕ್ ಸೊಪ್ಪನ್ನು ಚೆನ್ನಾಗಿ ಹುರಿದು ನಂತರ ಅದನ್ನು ಮಿಕ್ಸಿಯಲ್ಲಿ ನುಣ್ಣಗೆ ಅರೆಯಬೇಕು.
1. ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಬೇಕು. ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಹುರಿಯಬೇಕು. ನಂತರ ಗರಂ ಮಸಾಲೆ ಪುಡಿ, ಮೆಣಸಿನ ಪುಡಿ, ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್ ಹಾಕಿ 2-3 ನಿಮಿಷ ಹುರಿಯಬೇಕು. ಅದಕ್ಕೆ ಪನ್ನೀರ್ ಹಾಕಿ ಮತ್ತೆ 2-3 ನಿಮಿಷ ಹುರಿದು ನುಣ್ಣಗೆ ಅರೆದ ಪಾಲಾಕ್ ಅನ್ನು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಿದರೆ ಚಪಾತಿ ಜೊತೆ ನೆಚ್ಚಿಕೊಂಡು ತಿನ್ನಲು ಪನ್ನೀರ್ ಪಾಲಾಕ್ ಗ್ರೇವಿ ರೆಡಿ.



Click it and Unblock the Notifications
