Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಬ್ರೇಕ್ ಫಾಸ್ಟ್ ಗೆ ಮಾಡಿ ಎಲೆ ಕೋಸಿನ ಪಲಾವ್
Rice
oi-Sumalatha
By Sumalatha

ಪಲಾವ್ ಗೆ ಬೇಕಾಗುವ ಪದಾರ್ಥಗಳು:
* 1 ಕಪ್ ಅಕ್ಕಿ
* 250 ಗ್ರಾಂ ಎಲೆ ಕೋಸು
* 4 ಈರುಳ್ಳಿ
* 1/2 ಕಪ್ ಎಣ್ಣೆ, ಉಪ್ಪು
* 1/2 ಕಪ್ ತೆಂಗಿನ ತುರಿ
* 4 ಚಮಚ ಹುರಿಗಡಲೆ
* 10 ಹಸಿರು ಮೆಣಸಿನಕಾಯಿ
* ಸ್ವಲ್ಪ ಶುಂಠಿ
* ಕೊತ್ತಂಬರಿ, ಕರಿಬೇವು
* ಸಾಸಿವೆ, 1 ಚಮಚ ಕಡಲೆ ಬೇಳೆ
* 1 ಚಮಚ ಉದ್ದಿನ ಬೇಳೆ
* 1/2 ಚಮಚ ಜೀರಿಗೆ
* 8 ಗೋಡಂಬಿ
ಎಲೆಕೋಸಿನ ಪಲಾವ್ ತಯಾರಿಸುವ ವಿಧಾನ:
* ಅನ್ನವನ್ನು ಉದುರುದುರಾಗಿ ಮಾಡಿಟ್ಟುಕೊಂಡು ಪೂರ್ಣ ತಣ್ಣಗಾಗಲು ಬಿಡಬೇಕು.
* ಹಸಿರು ಮೆಣಸಿನಕಾಯಿ, ಶುಂಠಿ, ತೆಂಗಿನ ತುರಿ, ಹುರಿಗಡಲೆಯನ್ನು ಸ್ವಲ್ಪ ನೀರಿನೊಂದಿಗೆ ರುಬ್ಬಿಕೊಳ್ಳಬೇಕು.
* ಪಾತ್ರೆಯೊಂದರಲ್ಲಿ ಎಣ್ಣೆ ಕಾಯಿಸಿ ಅದರಲ್ಲಿ ಸಾಸಿವೆ, ಉದ್ದಿನ ಬೇಳೆ, ಕಡಲೆ ಬೇಳೆ, ಜೀರಿಗೆಯನ್ನು ಹಾಕಿ ಹುರಿಯಬೇಕು.
* ಕತ್ತರಿಸಿದ ಈರುಳ್ಳಿಯನ್ನು ಬೆರೆಸಿ ಗರಿ ಗರಿಯಾಗುವಂತೆ ಹುರಿಯಬೇಕು.
* ನಂತರ ಚಿಕ್ಕ ಚಿಕ್ಕದಾಗಿ ಕತ್ತರಿಸಿಕೊಂಡಿದ್ದ ಎಲೆ ಕೋಸನ್ನು ಹಾಕಿ ಬೇಯುವವರೆಗು ಹುರಿಯಬೇಕು.
* ರುಬ್ಬಿಕೊಂಡ ಮಸಾಲೆಯನ್ನು ಇದಕ್ಕೆ ಬೆರೆಸಿ 10 ನಿಮಿಷ ಸಣ್ಣಗಿನ ಉರಿಯಲ್ಲಿ ಹುರಿಯಬೇಕು.
* ಈಗ ಅನ್ನ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ 5 ನಿಮಿಷ ಹುರಿಯಬೇಕು.
* ಕೊನೆಯಲ್ಲಿ ಕೊತ್ತಂಬರಿ, ಕರಿಬೇವು ಮತ್ತು ಹುರಿದ ಗೋಡಂಬಿಯನ್ನು ಅನ್ನದ ಮೇಲೆ ಉದುರಿಸಿದರೆ ಎಲೆಕೋಸಿನ ಪಲಾವ್ ಬ್ರೇಕ್ ಫಾಸ್ಟ್ ಗೆ ರೆಡಿಯಾಗಿರುತ್ತೆ.
Comments
English summary
Cabbage Pulao Recipe | Breakfast Rice Recipe | ಎಲೆಕೋಸಿನ ಪಲಾವ್ | ಅನ್ನದ ಅಡುಗೆ
Story first published: Monday, January 2, 2012, 16:31 [IST]
Other articles published on Jan 2, 2012



Click it and Unblock the Notifications
