Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಮಶ್ರೂಮ್ ಪಲಾವ್ ಒಮ್ಮೆ ಟೇಸ್ಟ್ ಮಾಡಿ

ಮಶ್ರೂಮ್ ಪಲಾವ್ ಗೆ ಬೇಕಾಗುವ ಪದಾರ್ಥ:
* 1 ಕಪ್ ಅಕ್ಕಿ
* 1 ಕಪ್ ಅಣಬೆ
* 4 ಈರುಳ್ಳಿ ಹೂವು (ಸಾಂಬಾರು ಈರುಳ್ಳಿ)
* 2 ಲವಂಗ
* 1/2 ಇಂಚಿನ ಚೆಕ್ಕೆ
* 2 ಏಲಕ್ಕಿ
* 1 ಪಲಾವ್ ಎಲೆ
* 1 ಚಮಚ ಗರಂ ಮಸಾಲ
* 1 ಚಮಚ ಜೀರಿಗೆ ಪುಡಿ
* ಎಣ್ಣೆ, ಉಪ್ಪು
ಮಶ್ರೂಮ್ ಪಲಾವ್ ತಯಾರಿಸುವ ವಿಧಾನ:
* ಅಕ್ಕಿಯನ್ನು ಶುದ್ಧಗೊಳಿಸಿ ತೊಳೆಯಬೇಕು. ಬಿಸಿ ನೀರಿನಲ್ಲಿ 10 ನಿಮಿಷ ನೆನೆಸಬೇಕು.
* ಸಾಂಬಾರು ಈರುಳ್ಳಿ (ಬಿಳಿ ಹೂವನ್ನು ಮತ್ತು ಹಸಿರು ಕಡ್ಡಿಯನ್ನು ಪ್ರತ್ಯೇಕವಾಗಿ ಕತ್ತರಿಸಿ) ಒಂದೆಡೆ ಇಟ್ಟುಕೊಳ್ಳಬೇಕು.
* ಎಣ್ಣೆ ಕಾಯಿಸಿ ಅದರಲ್ಲಿ ಈರುಳ್ಳಿಯ ಬಿಳಿ ಹೂವು, ಲವಂಗ, ಚೆಕ್ಕೆ, ಏಲಕ್ಕಿ ಮತ್ತು ಪಲಾವ್ ಎಲೆಯನ್ನು ಹುರಿದುಕೊಂಡು ಮಶ್ರೂಮ್ ಹಾಕಬೇಕು. ಈಗ ಜೀರಿಗೆ ಪುಡಿ ಮತ್ತು ಗರಂ ಮಸಾಲಾ ಪುಡಿಯನ್ನು ಬೆರೆಸಬೇಕು.
* ಅಕ್ಕಿಯನ್ನು ಹಾಕಿ ಚೆನ್ನಾಗಿ ತಿರುಗಿಸಬೇಕು.
* ಎರಡು ಕಪ್ ಬಿಸಿ ನೀರನ್ನು ಅಕ್ಕಿ ಮಿಶ್ರಣಕ್ಕೆ ಹಾಕಿ ಈರುಳ್ಳಿಯ ಹಸಿರು ಭಾಗ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ತಿರುಗಿಸಬೇಕು. ಮುಚ್ಚುಳ ಮುಚ್ಚಿ ಬೇಯಿಸಿದರೆ ಮಶ್ರೂಮ್ ಪಲಾವ್ ತಿನ್ನಲು ರೆಡಿಯಾಗಿರುತ್ತೆ.



Click it and Unblock the Notifications
