Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ತೆಳ್ಳಗಿನ ಮೈಕಟ್ಟಿಗೆ ಜೋಳದ ಸಲಾಡ್ ರೆಸಿಪಿ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಒಂದು ಕಪ್ ಬೇಯಿಸಿದ ಬಟಾಣಿ
* ಒಂದು ಕಪ್ ಬೇಯಿಸಿದ ಜೋಳ
* ಕತ್ತರಿಸಿದ ಈರುಳ್ಳಿ 1
* ಕತ್ತರಿಸಿದ ಟೊಮೆಟೊ 1
* ನಿಂಬೆರಸ
* ಕರಿಮೆಣಸಿನ ಪುಡಿ
* ಉಪ್ಪು
* ಚೀಸ್
ಮಾಡುವ ವಿಧಾನ:
1. ಒಂದು ಬಟ್ಟಲಿನಲ್ಲಿ ಬೇಯಿಸಿದ ಬಟಾಣಿ ಮತ್ತು ಜೋಳ ಹಾಕಿ ಮಿಶ್ರ ಮಾಡಬೇಕು. ಅದಕ್ಕೆ ಕತ್ತರಿಸಿದ ಟೊಮೆಟೊ. ಈರುಳ್ಳಿ, ಸ್ವಲ್ಪ ಕರಿಮೆಣಸಿನ ಪುಡಿ ಹಾಕಿ ಬೆರೆಸಬೇಕು.
2. ಈ ಮಿಶ್ರಣಕ್ಕೆ ಸ್ವಲ್ಪ ನಿಂಬೆರಸ ಹಾಕಿ, ರುಚಿಗೆ ತಕ್ಕ ಉಪ್ಪು, ಕತ್ತರಿಸಿದ ಚೀಸ್ ಸೇರಿಸಿದರೆ ಸಲಾಡ್ ರೆಡಿ.
ರುಚಿಕರವಾದ ಈ ಸಲಾಡ್ ಸಾಯಂಕಾಲ ಕುರುಕಲು ತಿಂಡಿಯ ಬದಲು ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಅಲ್ಲದೆ ಸಲಾಡ್ ದೇಹದ ತೂಕ ಹೆಚ್ಚು ಮಾಡುವುದಿಲ್ಲವಾದರಿಂದ ಆಕರ್ಷಕ ಮೈಕಟ್ಟು ಮತ್ತು ಹೊಳೆಯುವ ತ್ವಚೆಯನ್ನು ಪಡೆಯಬಹುದು.
Comments
English summary
Peas Corn Salad Recipe | Recipe To Become Slim | ಬಟಾಣಿ ಮತ್ತು ಜೋಳದ ಸಲಾಡ್ ರೆಸಿಪಿ | ತೆಳ್ಳಗಾಗಿಸುತ್ತೆ ಈ ರೆಸಿಪಿ
Story first published: Thursday, January 12, 2012, 13:32 [IST]
Other articles published on Jan 12, 2012



Click it and Unblock the Notifications
