Latest Updates
-
ಹುಟ್ಟುಹಬ್ಬದ ದಿನವೇ ಫ್ಯಾನ್ಸ್ಗೆ ಭರ್ಜರಿ ಗಿಫ್ಟ್ ಕೊಟ್ಟ ಧ್ರುವ ಸರ್ಜಾ: ಹೊಸ ಸಿನಿಮಾ 'ಕೆಮಿಸ್ಟ್ರಿ' ಅನೌನ್ಸ್! -
ಚೆನ್ನೈ-ಕೊಯಮತ್ತೂರಿನಲ್ಲಿ ಭಾರಿ ಮಳೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಮಾಡಿ ಈ ಸಿಂಪಲ್ ವರ್ಕ್ಔಟ್! -
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ 72 ಗಂಟೆಗಳ ಪ್ಲಾನ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: AQI ಏರಿಕೆ, ಹೊರಗೆ ಹೋಗುವ ಮುನ್ನ ಈ ಮಾಸ್ಕ್ ಧರಿಸುವುದು ಕಡ್ಡಾಯ! -
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ?
ಬೆಳ್ಳುಳ್ಳಿ ಮತ್ತು ಬೆಣ್ಣೆ ಸ್ವಾದದ ಆಲೂಗೆಡ್ಡೆ ಫ್ರೈ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 8-9 ಆಲೂಗೆಡ್ಡೆ
* 4-5 ಬೆಳ್ಳುಳ್ಳಿ ( ಪೇಸ್ಟ್ ಮಾಡಿರಬೇಕು)
* ಕರಿಮೆಣಸಿನ ಪುಡಿ 2 ಚಮಚ
* ಉಪ್ಪು
* ವನಸ್ಪತಿ
* 2 ಚಮಚ ಬೆಣ್ಣೆ
ತಯಾರಿಸುವ ವಿಧಾನ:
1. ಆಲೂಗೆಡ್ಡೆಯನ್ನು ಕತ್ತರಿಸಿ ಅದನ್ನು ಉದ್ದವಾಗಿ ಕತ್ತರಿಸಬೇಕು.
2. ಬಾಣಲೆಯಲ್ಲಿ ಎಣ್ಣೆಯನ್ನು ಹಾಕಿ ಆಲೂಗೆಡ್ಡೆಯನ್ನು ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಮತ್ತೊಂದು ಬಾಣಲೆಯಲ್ಲಿ ಬೆಣ್ಣೆಯನ್ನು ಹಾಕಿ ಅದಕ್ಕೆ ಬೆಳ್ಳುಳ್ಳಿ ಪೇಸ್ಟ್, ಕರಿಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಅದರಲ್ಲಿ ಹುರಿದ ಆಲೂಗೆಡ್ಡೆ ಹಾಕಿ ಒಂದು ನಿಮಿಷ ಮಿಶ್ರ ಮಾಡಿ ಗ್ಯಾಸ್ ಆಫ್ ಮಾಡಬೇಕು.
ಆಲೂಗೆಡ್ಡೆ ಫ್ರೈ ಸ್ವಲ್ಪ ಬಿಸಿ ಆರಿದ ಮೇಲೆ ಅದನ್ನು ಟೊಮೆಟೊ ಅಥವಾ ಹಸಿ ಮೆಣಸಿನ ಸಾಸ್ ಜೊತೆ ತಿನ್ನಲು ರುಚಿಕರವಾಗಿರುತ್ತದೆ.
Comments
English summary
Garlic Potato Fries Recipe | Tasty Snacks Recipe | ಬೆಳ್ಳುಳ್ಳಿ ಸ್ವಾದದ ಆಲೂಗೆಡ್ಡೆ ಫ್ರೈ ರೆಸಿಪಿ | ರುಚಿಕರವಾದ ಕುರುಕಲು ತಿಂಡಿ ಮಾಡುವ ವಿಧಾನ
Story first published: Friday, January 20, 2012, 15:33 [IST]
Other articles published on Jan 20, 2012



Click it and Unblock the Notifications
