Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಕ್ಷಿಣ ಭಾರತದ ಸ್ಪೆಷಲ್ ಅನ್ನದ ಉಂಡೆ ರೆಸಿಪಿ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಅಕ್ಕಿ
* 1 ಮೊಟ್ಟೆ
* 2 ಕಪ್ ಚೀಸ್
* 2 ಕಪ್ ಬ್ರೆಡ್ ನ ಚೂರು
* 1/2 ಕಪ್ ಅಜಮೋದ ಅಥವಾ ಪುದೀನಾ (ಕತ್ತರಿಸಿದ್ದು)
* ಎಣ್ಣೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕುಕ್ಕರ್ ನಲ್ಲಿ ಅಕ್ಕಿಯನ್ನು 10 ನಿಮಿಷ ಬೇಯಿಸಬೇಕು.
2. ಅನ್ನ ಬಿಸಿಯಾಗಿರುವಾಗಲೇ ಮೊಟ್ಟೆ, ಚೀಸ್, ಬ್ರೆಡ್ ಚೂರು, ಕತ್ತರಿಸಿದ ಪುದೀನಾ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
3. ನಂತರ ಆ ಮಿಶ್ರಣವನ್ನು ಉಂಡೆ ಮಾಡಿ ಅದನ್ನು ಎಣ್ಣೆಯಲ್ಲಿ ಹಾಕಿ ಅದು ಕಂದು ಬಣ್ಣಕ್ಕೆ ಬರುವಾಗ ತೆಗೆಯಬೇಕು.
ಈಗ ರುಚಿಕರವಾದ ಅನ್ನದ ಉಂಡೆ ಸಾಯಂಕಾಲದ ಟೀ ಜೊತೆ ತಿನ್ನಲು ರೆಡಿ.
Comments
English summary
Rice Balls Recipe | South Indian Food | ಅಕ್ಕಿ ಉಂಡೆ ರೆಸಿಪಿ | ದಕ್ಷಿಣ ಭಾರತೀಯರ ಪ್ರಸಿದ್ಧಿ ಅಡುಗೆ
Story first published: Wednesday, January 25, 2012, 17:02 [IST]
Other articles published on Jan 25, 2012



Click it and Unblock the Notifications
