Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮಕ್ಳಿಂದ ಟೆಕ್ಕಿಗಳವರೆಗೆ ಎಲ್ರಿಗೂ ಇಷ್ಟ ಆಲೂಟಿಕ್ಕಿ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 2 ಆಲೂಗೆಡ್ಡೆ ( ಬೇಯಿಸಿ ಚೆನ್ನಾಗಿ ಹಿಸುಕಿದ್ದು)
* 1/2 ಕಪ್ ಜೋಳದ ಹಿಟ್ಟು
* 1/2 ಕಪ್ ಬಟಾಣಿ ( ಬೇಯಿಸಿದ್ದು)
* 2-3 ಹಸಿ ಮೆಣಸು ( ಚಿಕ್ಕದಾಗಿ ಕತ್ತರಿಸಬೇಕು)
* ನಿಂಬೆರಸ 1 ಚಮಚ
* ಜೀರಿಗೆ ಪುಡಿ 1 ಚಮಚ
* ಕೆಂಪು ಮೆನಸಿನ ಪುಡಿ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ತಯಾರಿಸುವ ವಿಧಾನ:
1. ಎಣ್ಣೆ ಹೊರತು ಪಡಿಸಿ ಉಳಿದ ಎಲ್ಲಾ ಸಾಮಾಗ್ರಿಗಳನ್ನು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
2. ಅದರಿಂದ ಮಿಶ್ರಣವನ್ನು ಉಂಡೆ ಮಾಡಿ ಸ್ವಲ್ಪ ಚಪ್ಪಟೆಯಾಕಾರದಲ್ಲಿ ತಟ್ಟಿ.
3. ಎಣ್ಣೆಯನ್ನು ಬಿಸಿ ಮಾಡಿ ಕುದಿಯುತ್ತಿರುವ ಎಣ್ಣೆಗೆ ಆಲೂ ಮಿಶ್ರಣವನ್ನು ಹಾಕಿ ಕಂದು ಬಣ್ಣ ಬಂದ ಮೇಲೆ ತೆಗೆಯಬೇಕು.
ಈಗ ರೆಡಿಯಾದ ಆಲೂಟಿಕ್ಕಿಯನ್ನು ಪುದೀನಾ ಚಟ್ನಿ ಜೊತೆ ಸವಿಯಲು ತುಂಬಾ ರುಚಿಕರವಾಗಿರುತ್ತದೆ.
Comments
English summary
Aloo Tikki Recipe | Tasty Aloo Snacks | ಆಲೂಟಿಕ್ಕಿ ರೆಸಿಪಿ | ರುಚಿಕರವಾದ ಆಲೂಗೆಡ್ಡೆ ತಿಂಡಿ
Story first published: Saturday, February 4, 2012, 13:10 [IST]
Other articles published on Feb 4, 2012



Click it and Unblock the Notifications
