Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಆರೋಗ್ಯಕರ ಕುರುಕಲು ತಿಂಡಿ ರೆಸಿಪಿ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಕತ್ತರಿಸಿದ ದೊಡ್ಡಮೆಣಸು, ಆಲೂಗೆಡ್ಡೆ, ಎಲೆಕೋಸು, ಈರುಳ್ಳಿ, ಹಾಗಲಕಾಯಿ, ಹೀರೆ ಕಾಯಿ ಎಲ್ಲಾ ತರಕಾರಿ ಸೇರಿ ಒಂದು ಕಪ್
* 2 ಕಪ್ ಕಡಲೆ ಹಿಟ್ಟು
* 1 ಕಪ್ ಅಕ್ಕಿ ಹಿಟ್ಟು
* 11/2 ಕಪ್ ನೀರು
* ರುಚಿಗ ತಕ್ಕ ಉಪ್ಪು
* 1 ಚಮಚ ಜೀರಿಗೆ
* 1/2 ಚಮಚ ಮೆಣಸಿನ ಪುಡಿ
* ಒಂದು ಚಿಟಿಕೆಯಷ್ಟು ಅಡುಗೆ ಸೋಡಾ
* ಎಣ್ಣೆ
ಮಾಡುವ ವಿಧಾನ:
1. ಕಡಲೆ ಮತ್ತು ಅಕ್ಕಿ ಹಿಟ್ಟಿಗೆ ನೀರು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಆ ಮಿಶ್ರಣಕ್ಕೆ ಜೀರಿಗೆ, ರುಚಿಗೆ ತಕ್ಕ ಉಪ್ಪು ಮತ್ತು ಚಿಟಿಕೆಯಷ್ಟು ಅಡುಗೆ ಸೋಡಾ ಹಾಕಿ ಚೆನ್ನಾಗಿ ಬೆರೆಸಬೇಕು.
2. ಈಗ ಸ್ವಲ್ಪ ದೊಡ್ಡದಾಗಿ ಕತ್ತರಿಸಿದ ತರಕಾರಿಗಳನ್ನು ಈ ಮಿಶ್ರಣದಲ್ಲಿ ಅದ್ದಿ ಕುದಿಯುತ್ತಿರುವ ಎಣ್ಣೆಗೆ ಹಾಕಬೇಕು.
3. ತಿಂಡಿಗಳು ಕಂದು ಬಣ್ಣಕ್ಕೆ ತಿರುಗಿದಾಗ ತೆಗೆದರೆ ಮಿಶ್ರ ವೆಜಿಟೇಬಲ್ ಕುಕುಕಲು ರೆಡಿ.
Comments
English summary
Crispy Vegetable Snacks Recipe | Tasty Snacks Recipe | ಮಿಶ್ರ ವೆಜಿಟೇಬಲ್ ತಿಂಡಿ ರೆಸಿಪಿ | ರುಚಿಕರವಾದ ತಿಂಡಿ ರೆಸಿಪಿ
Story first published: Thursday, February 16, 2012, 13:01 [IST]
Other articles published on Feb 16, 2012



Click it and Unblock the Notifications
