Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ನೀವೂ ಆಗಬಹುದು ಚಾಟ್ಸ್ ಮಾಸ್ಟರ್!
Snacks
oi-Reena
By Hema S

ಬ್ರೆಡ್ ನಿಂದ ಅನೇಕ ಬಗೆಯ ತಿಂಡಿಗಳನ್ನು ತಯಾರಿಸಬಹುದು. ಇವತ್ತು ನಾವು ಬ್ರೆಡ್ ಚಾಟ್ಸ್ ಮಾಡುವ ವಿಧಾನ ತಿಳಿಯೋಣ.
ಸಲಹೆ: ಗೋಧಿ ಬ್ರೆಡ್ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು.
ಬೇಕಾಗುವ ಸಾಮಾಗ್ರಿಗಳು:
* ಬ್ರೆಡ್ ನ ಚೂರುಗಳು 7-8
* ಕತ್ತರಿಸಿದ ಸೌತೆಕಾಯಿ 1
* ಕತ್ತರಿಸಿದ ಕ್ಯಾರೆಟ್ 2
* ಕತ್ತರಿಸಿದ ಈರುಳ್ಳಿ
* ಚಿಕ್ಕದಾಗಿ ಕತ್ತರಿಸಿದ ಟೊಮೆಟೊ
* ರುಚಿಗೆ ತಕ್ಕ ಉಪ್ಪು
* 1/2 ಚಮಚ ಕರಿಮೆಣಸಿನ ಪುಡಿ
* ಅರ್ಧ ಭಾಗ ನಿಂಬೆ ಹಣ್ಣಿನಲ್ಲಿ
* ಸೇವ್
* ಒಂದೂವರೆ ಚಮಚ ಚಾಟ್ ಮಸಾಲ
* ಕತ್ತರಿಸಿದ ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
1. ಬ್ರೆಡ್ ಚೂರುಗಳನ್ನು ಪುಡಿ ಮಾಡಿ.
2. ಇದಕ್ಕೆ ಕತ್ತರಿಸಿದ ತರಕಾರಿಗಳನ್ನು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ, ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
3. ಈ ಚಾಟ್ಸ್ ಮೇಲೆ ಸ್ವಲ್ಪ ಕತ್ತರಿಸಿದ ಕೊತ್ತಂಬರಿ ಸೊಪ್ಪುನಿಂದ ಅಲಂಕರಿಸಿದರೆ ರುಚಿಯಾದ ಚಾಟ್ಸ್ ರೆಡಿ.
Comments
English summary
Bread Chaat Recipe | Variety Of Chaats Recipe | ಬ್ರೆಡ್ ಚಾಟ್ ರೆಸಿಪಿ | ಅನೇಕ ಬಗೆಯ ಚಾಟ್ಸ್ ರೆಸಿಪಿ
Story first published: Thursday, March 1, 2012, 12:58 [IST]
Other articles published on Mar 1, 2012



Click it and Unblock the Notifications
