Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಕುರುಕಲು ತಿಂಡಿಗಿಂತ ವಾಸಿ ಈ ಬಾದಾಮಿ ರೋಸ್ಟ್
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಬಾದಾಮಿ
* 1 ಚಮಚ ಕೆಂಪು ಮೆಣಸಿನ ಪುಡಿ
* 1 ಚಮಚ ಕರಿಮೆಣಸಿನ ಪುಡಿ
* 1/2 ಚಮಚ ಜೀರಿಗೆ ಪುಡಿ
* 1/4 ಚಮಚ ಚಕ್ಕೆ ಪುಡಿ
* 1 ಚಮಚ ಎಣ್ಣೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಬೇಕು. ಈಗ ಜೀರಿಗೆ ಪುಡಿ, ಕರಿಮೆಣಸಿನ ಪುಡಿ, ಚಕ್ಕೆ ಪುಡಿ, ಕೆಂಪು ಮೆಣಸಿನ ಪುಡಿ ಹಾಕಿ ನಂತರ ಬಾದಾಮಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
2. ಈ ಮಿಶ್ರಣವನ್ನು ಸೌಟ್ ನಿಂದ ಆಡಿಸುತ್ತಾ ಕಡಿಮೆ ಉರಿಯಲ್ಲಿ 5 ನಿಮಿಷ ಹುರಿಯಬೇಕು.
3. ಈಗ ಹುರಿದ ಬಾದಾಮಿಯನ್ನು ಉರಿಯಿಂದ ತೆಗದು ಆರಿದ ಮೇಲೆ ಡಬ್ಬದಲ್ಲಿ ಹಾಕಿ ಮುಚ್ಚಿಡಿ. ಕುರುಕಲು ತಿಂಡಿಯ ಬದಲು ಈ ರೀತಿ ರೋಸ್ಟ್ ಮಾಡಿದ ಬಾದಾಮಿ ತಿಂದರೆ ಬಾಯಿಗೆ ರುಚಿ ಮತ್ತು ಆರೋಗ್ಯಕ್ಕೂ ಒಳ್ಳೆಯದು.
Comments
Story first published: Saturday, March 31, 2012, 15:10 [IST]
Other articles published on Mar 31, 2012



Click it and Unblock the Notifications
