Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ರುಚಿಕರವಾದ ಕೋಟೇಜ್ ಪುಡ್ಡಿಂಗ್ ರೆಸಿಪಿ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
1. ಬೇಯಿಸಿದ ಆಲೂಗೆಡ್ಡೆ 4
2. ಒಂದು ಕಪ್ ಹಾಲು
3. ಎರಡು ಮೊಟ್ಟೆ
4. 1/4 ಕಪ್ ಸಕ್ಕರೆ
ತಯಾರಿಸುವ ವಿಧಾನ:
1. ಬೇಯಿಸಿದ ಆಲೂಗೆಡ್ಡೆಯನ್ನು ಚೆನ್ನಾಗಿ ಹಿಸುಕಬೇಕು. ನಂತರ ಸಕ್ಕರೆ ಮತ್ತು ಮೊಟ್ಟೆಯನ್ನು ಹಾಕಿ ಮಿಶ್ರ ಮಾಡಿ ನಂತರ ಹಾಲು ಹಾಕಿ ಚೆನ್ನಾಗಿ ಬೆರೆಸಬೇಕು.
2. ಈಗ ಪುಡ್ಡಿಂಗ್ ಮಾಡುವ ಪಾತ್ರೆಗೆ ಸ್ವಲ್ಪ ಎಣ್ಣೆ ಸವರಿ ಈ ಮಿಶ್ರಣವನ್ನು ಅದರಲ್ಲಿ ಹಾಕಿ ಮೈಕ್ರೋವೇವ್ ಅನ್ನು ಸಾಧಾರಣ ಉಷ್ಣತೆಯಲ್ಲಿ ಇಟ್ಟು 3/4 ಗಂಟೆ ಬೇಯಿಸಿದರೆ ಕೋಟೇಜ್ ಪುಡ್ಡಿಂಗ್ ರೆಡಿ.
ಇದನ್ನು ಸುಲಭವಾಗಿ ತಯಾರಿಸಬಹುದು, ತಿನ್ನಲೂ ಕೂಡ ತುಂಬಾ ರುಚಿಯಾಗಿರುತ್ತದೆ ಟ್ರೈ ಮಾಡಿ ನೋಡಿ.
Comments
English summary
Cottage Pudding Recipe | Variety Of Puding Recipe | ಕೋಟೇಜ್ ಪುಡ್ಡಿಂಗ್ ರೆಸಿಪಿ | ನಾನಾ ಬಗೆಯ ಪುಡ್ಡಿಂಗ್ ತಯಾರಿಸುವ ವಿಧಾನ
Story first published: Thursday, April 5, 2012, 10:15 [IST]
Other articles published on Apr 5, 2012



Click it and Unblock the Notifications
