Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಊಟದ ರುಚಿ ಹೆಚ್ಚಿಸುವ ಟೊಮೆಟೊ, ಈರುಳ್ಳಿ ರಾಯತ

( ಈ ಕೆಳಗಿನ ಅಳತೆಯಲ್ಲಿ ಸಾಮಾಗ್ರಿಗಳನ್ನು ಹಾಕಿ ಮಾಡಿದರೆ 2-3 ಜನಕ್ಕೆ ಸಾಕಾಗುವುದು.)
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಮೊಸರು
* ಒಂದು ಕಪ್ ಈರುಳ್ಳಿ ಮತ್ತು ಟೊಮೆಟೊ
* 1 ಚಮಚ ತುರಿದ ಶುಂಠಿ
* ಸ್ವಲ್ಪ ಕೊತ್ತಂಬರಿ ಸೊಪ್ಪು (ಕತ್ತರಿಸಿದ್ದು)
* ರುಚಿಗೆ ತಕ್ಕ ಉಪ್ಪು
* ಚಿಟಿಕೆಯಷ್ಟು ಸಕ್ಕರೆ
* 2 ಚಮಚ ಎಣ್ಣೆ
* 1/4 ಚಮಚ ಜೀರಿಗೆ
* 1/4 ಚಮಚ ಸಾಸಿವೆ
* 1 ಹಸಿ ಮೆಣಸಿನಕಾಯಿ
* 2-3 ಕರಿಬೇವಿನ ಎಲೆ
ಮಾಡುವ ವಿಧಾನ:
1. ಟೊಮೆಟೊ, ಈರುಳ್ಳಿ, ಶುಂಠಿ, ರುಚಿಗೆ ತಕ್ಕ ಉಪ್ಪು, ಚಿಟಿಕೆಯಷ್ಟು ಸಕ್ಕರೆ ಹಾಕಿ ಮಿಶ್ರ ಮಾಡಬೇಕು.
2. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ, ಸಾಸಿವೆ ಹಾಕಿ ಅದು ಚಟಾಪಟ ಶಬ್ದ ಬರುವಾಗ ಜೀರಿಗೆ ಮತ್ತು ಕರಿಬೇವಿನ ಎಲೆ ಮತ್ತು ಹಸಿಮೆಣಸಿನಕಾಯಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು.
3. ಈಗ ಈ ಒಗ್ಗರಣೆಯನ್ನು ಟೊಮೆಟೊ ಮತ್ತು ಈರುಳ್ಳಿ ಮಿಶ್ರಣಕ್ಕೆ ಸುರಿದು, ಅದಕ್ಕೆ ಮೊಸರು ಹಾಕಿ ಚೆನ್ನಾಗಿ ಮಿಶ್ರ ಮಾಡಿದರೆ ರುಚಿಕರವಾದ ರಾಯತ ರೆಡಿ.
ಇದನ್ನು ರೊಟ್ಟಿ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
