Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವೀಕೆಂಡ್ ಸ್ಪೆಷಲ್ - ಫ್ರೆಂಚ್ ಫ್ರೈ
Snacks
oi-Reena
By Hema S
ಫ್ರೆಂಚ್ ಫ್ರೈ ಮಕ್ಕಳು ಮತ್ತು ದೊಡ್ಡವರು ಇಷ್ಟಪಟ್ಟು ತಿನ್ನುವ ತಿಂಡಿಯಾಗಿದೆ. ಈ ಫ್ರೆಂಚ್ ಫ್ರೈ ತಿನ್ನಲು ದೊಡ್ಡ ರೆಸ್ಟೋರೆಂಟ್ ಅಥವಾ ಮೆಕ್ ಡೊನಾಲ್ಡ್ಗೆ ಹೋಗಬೇಕೆಂದಿಲ್ಲ. ಮನೆಯಲ್ಲಿಯೆ ಇದನ್ನು ತಯಾರಿಸಬಹುದಾಗಿದೆ. ಇದನ್ನು ರುಚಿಕರವಾಗಿ ತಯಾರಿಸುವ ಸುಲಭ ವಿಧಾನ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
* 6 ದೊಡ್ಡ ಆಲೂಗೆಡ್ಡೆ
* ಎಣ್ಣೆ
* ಉಪ್ಪು
ತಯಾರಿಸುವ ವಿಧಾನ:
1. ಆಲೂಗೆಡ್ಡೆಯನ್ನು ಉಪ್ಪು ಹಾಕಿ ಬೇಯಿಸಿ ಉದ್ದದ್ದವಾಗಿ ಕತ್ತರಿಸಬೇಕು.
2. ನಂತರ ಅದನ್ನು ತಣ್ಣೀರಿನಲ್ಲಿ ಹಾಕಿ, ರೂಂನ ಉಷ್ಣತೆಯಲ್ಲಿ ಒಂದು ಗಂಟೆ ಇಡಬೇಕು. ನಂತರ ಅದರ ನೀರನ್ನು ಚೆಲ್ಲಿ , ಪೇಪರ್ ಮೇಲೆ ಹರಡಿ ಒಣಗಿಸಬೇಕು.
3. ಬಾಣಲೆಯನ್ನು ಉರಿಯಲ್ಲಿಟ್ಟು ಅದಕ್ಕೆ ಎಣ್ಣೆ ಹಾಕಿ, ಎಣ್ಣೆಯನ್ನು ಕುದಿಸಬೇಕು.
4. ಈಗ ಕತ್ತರಿಸಿದ ಆಲೂಗೆಡ್ಡೆಯನ್ನು ಎಣ್ಣೆಯಲ್ಲಿ ಕಂದು ಬಣ್ಣ ಬರುವವರೆಗೆ ಕರಿದು ತೆಗೆಯಬೇಕು. ಇದನ್ನು ಟೊಮೆಟೊ ಮತ್ತು ಬೆಣ್ಣೆ ಹಾಕಿದ ಸಾಸ್ ಜೊತೆ ತಿನ್ನಲು ರುಚಿಕರವಾಗಿರುತ್ತದೆ.
Comments
English summary
French Fries Recipe | Tasty Snacks Recipe | ಫ್ರೆಂಚ್ ಫ್ರೈ ರೆಸಿಪಿ | ರುಚಿಕರವಾದ ತಿಂಡಿ ರೆಸಿಪಿ
Story first published: Saturday, May 5, 2012, 16:35 [IST]
Other articles published on May 5, 2012



Click it and Unblock the Notifications
