Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಟೊಮೆಟೊ-ಸೌತೆ ಸಲಾಡ್ ಹಸಿಯಾಗಿ ತಿನ್ನಿ
Snacks
oi-Staff
By Super

ಬೇಕಾಗುವ ಸಾಮಾನು:
* 2 ಟೊಮೆಟೊ
* 1 ಈರುಳ್ಳಿ
* ಕೊತ್ತಂಬರಿ ಸೊಪ್ಪು
* ಪುದೀನ
* ಸೌತೆಕಾಯಿ
* ನಿಂಬೆಹಣ್ಣಿನ ರಸ
* ಉಪ್ಪು, ಆಲಿವೆ ಎಣ್ಣೆ
ಟೊಮೆಟೊ ಸಲಾಡ್ ಮಾಡುವ ವಿಧಾನ:
* ಟೊಮೆಟೊ, ಈರುಳ್ಳಿ ಮತ್ತು ಸೌತೆಕಾಯಿಯನ್ನು ಸಣ್ಣಗೆ ಹೆಚ್ಚಿಕೊಂಡು ಎಲ್ಲವನ್ನೂ ಬೆರೆಸಿಕೊಳ್ಳಬೇಕು.
* ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಮತ್ತು ಪುದೀನಾವನ್ನು ಇದಕ್ಕೆ ಬೆರೆಸಿ ಚೆನ್ನಾಗಿ ಕಲೆಸಬೇಕು.
* ನಂತರ ಇದರ ಮೇಲೆ ನಿಂಬೆರಸ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಆಲಿವ್ ಎಣ್ಣೆ ಬೆರೆಸಬೇಕು. ಇನ್ನೊಮ್ಮೆ ಚೆನ್ನಾಗಿ ಕದಡಿ 5-10 ನಿಮಿಷ ಬಿಟ್ಟು ತಿಂದರೆ ಟೊಮೆಟೊ-ಸೌತೆ ಸಲಾಡ್ ಸಖತ್ ಆಗಿರುತ್ತೆ.
Comments
English summary



Click it and Unblock the Notifications
