Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಮಕ್ಕಳಿಗೆ ಕಾರ್ನ್ ಫ್ಲೇಕ್ ಚೌಚೌ ರೆಡಿ ಮಾಡಿ

ಚೌಚೌಗೆ ಬೇಕಾಗುವ ಪದಾರ್ಥ:
* 1 ಬಟ್ಟಲು ಕಾರ್ನ್ ಫ್ಲೇಕ್
* 1 ಚಮಚ ಕೆಂಪುಮೆಣಸಿನ ಪುಡಿ
* 1 ಚಮಚ ಅರಿಶಿನ
* 1 ಕಪ್ ಒಣಗಿದ ತೆಂಗಿನ ಕಾಯಿ ಚೂರು
* 1 ಕಪ್ ಕರಿಬೇವು
* 2-3 ಒಣಗಿದ ಮೆಣಸಿನ ಕಾಯಿ
* ರುಚಿಗೆ ತಕ್ಕಷ್ಟು ಉಪ್ಪು, ಎಣ್ಣೆ
* ಗೋಡಂಬಿ, ದ್ರಾಕ್ಷಿ, ಬಾದಾಮಿ
* ಸ್ವಲ್ಪ ಇಂಗು
* 1 ಚಮಚ ಸಾಸಿವೆ
ಕಾರ್ನ್ ಫ್ಲೇಕ್ ಚೌಚೌ ತಯಾರಿಸುವುದು ಹೇಗೆ?
* ಒಂದು ಕಪ್ ಕಾರ್ನ್ ಫ್ಲೇಕ್ ಗೆ ಒಂದು ಚಮಚ ಎಣ್ಣೆ, ಉಪ್ಪು, ಕೆಂಪು ಮೆಣಸಿನಕಾಯಿ ಪುಡಿ (ಖಾರದ ಪುಡಿ), ಅರಿಶಿನ ಎಲ್ಲವನ್ನೂ ಬೆರೆಸಿ 1 ನಿಮಿಷ ಬಿಸಿ ಮಾಡಬೇಕು. (ಮೈಕ್ರೋವೇವ್ ನಲ್ಲಿ 30 ಸೆಕೆಂಡ್ ಬಿಸಿ ಮಾಡಬೇಕು)
* ಒಂದು ಬಾಣಲೆಗೆ ಒಂದು ಚಮಚ ಎಣ್ಣೆ ಹಾಕಿ ಅದರಲ್ಲಿ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಹಳದಿ ಬಣ್ಣಕ್ಕೆ ಬರುವವರೆಗೂ ಹುರಿಯಬೇಕು.
* ಇನ್ನೊಂದು ಬಾಣಲೆಯಲ್ಲಿ ಸಾಸಿವೆ, ಇಂಗು, ಒಣಗಿದ ಕೆಂಪು ಮೆಣಸಿನಕಾಯಿ, ಕರಿಬೇವು, ಒಣಗಿದ ತೆಂಗಿನ ಚೂರುಗಳನ್ನು ಹಾಕಿ ಹುರಿದು ತಣ್ಣಗಾಗಲು ಬಿಡಬೇಕು.
* ಕೊನೆಗೆ ಎಲ್ಲವನ್ನೂ ಒಂದು ಪಾತ್ರೆಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ ಕಾರ್ನ್ ಫ್ಲೇಕ್ ಚೌಚೌ ತಿನ್ನಲು ರೆಡಿಯಾಗಿರುತ್ತೆ.



Click it and Unblock the Notifications
