Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಹುರಿಗಡಲೆ ಮೆಣಸಿನ ಬಜ್ಜಿಯ ಚಮತ್ಕಾರ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
1. ಹುರಿಗಡಲೆ 2 ಚಮಚ
2. ಬಜ್ಜಿ ಮೆಣಸು 5-6
3. ಮೆಸಿನ ಪುಡಿ
4. ಅಮೆಚ್ಯೂರ್ ಪುಡಿ
5. ಉಪ್ಪು
6. ನಿಂಬೆ
7. ದೊಡ್ಡ ಜೀರಿಗೆ
8. ಸಾಸಿವೆ
9. ಗರಂ ಮಸಾಲ
10. ಎಣ್ಣೆ
ಮಾಡುವ ವಿಧಾನ:
1. ಬಾಣಲೆಯಲ್ಲಿ ಎಣ್ಣೆ ಹಾಕಿ ಅದಕ್ಕೆ ಹುರಿಗಡಲೆ ಹಾಕಿ ಕಂದು ಬಣ್ಣಕ್ಕೆ ಬರುವವರೆಗೆ ಹುರಿದು ಅದಕ್ಕೆ ಮೆಣಸಿನ ಪುಡಿ, ಗರಂ ಮಸಾಲ, ಉಪ್ಪು ಮತ್ತು ಅಮೆಚ್ಯೂರ್ ಹಾಕಿ 2 ನಿಮಿಷ ಹುರಿಯಿರಿ.
2. ಗ್ಯಾಸ್ ಆಫ್ ಮಾಡಿ ಅದಕ್ಕೆ ಸ್ವಲ್ಪ ನಿಂಬೆ ರಸ ಸೇರಿಸಿ.
3. ಈಗ ಆ ಮಿಶ್ರಣವನ್ನು ಮೆಣಸನ್ನು ಮಧ್ಯದಲ್ಲಿ ತುಂಡು ಮಾಡಿ ಅದರೊಗೆ ತುಂಬಬೇಕು.
4. ಬಾಣಲೆಯಲ್ಲಿ ಎಣ್ಣೆ ಹಾಕಿ ಅದಕ್ಕೆ ಸಾಸಿವೆ ಹಾಕಿ ಅದರಲ್ಲಿ ಮೆಣಸನ್ನು ಹಾಕಿ ಮೆಣಸು ಮೆತ್ತಗಾಗುವಾಗ ತೆಗೆಯಿರಿ.
ಈಗ ಹುರಿಗಡಲೆಯ ಮೆಣಸಿನ ಬಜ್ಜಿ ರೆಡಿ.
Comments
English summary



Click it and Unblock the Notifications
