Latest Updates
-
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು?
ಮಕ್ಕಳಿಗೆ ಟೇಸ್ಟಿ ಟೊಮೆಟೊ ಆಮ್ಲೆಟ್ ತಿನಿಸಿ
Snacks
oi-Sumalatha
By Sumalatha

ಟೊಮೆಟೊ ಆಮ್ಲೆಟ್ ಗೆ ಏನೇನು ಬೇಕು?
* 3/4 ಕಪ್ ಕಡಲೆಹಿಟ್ಟು
* 1/4 ಕಪ್ ಗೋಧಿ ಹಿಟ್ಟು
* 2 ಚಮಚ ಚಿರೋಟಿ ರೆವೆ
* ಸಣ್ಣದಾಗಿ ಕತ್ತರಿಸಿದ ಟೊಮೆಟೊ
* ಸಣ್ಣದಾಗಿ ಕತ್ತರಿಸಿದ ಈರುಳ್ಳಿ
* ಸ್ವಲ್ಪ ಶುಂಠಿ ಪೇಸ್ಟ್, ಹಸಿರು ಮೆಣಸಿನಕಾಯಿ ಅಥವಾ ಮೆಣಸಿನಕಾಯಿ ಪುಡಿ
* ಅರಿಶಿಣ, ಜೀರಿಗೆ, ಉಪ್ಪು, ಕೊತ್ತಂಬರಿ ಸೊಪ್ಪು
ಟೊಮೆಟೊ ಆಮ್ಲೆಟ್ ಮಾಡುವ ವಿಧಾನ:
ದೋಸೆಗೆ ಕಲೆಸುವ ಮಿಶ್ರಣದಂತೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಬೆರೆಸಿ ಹದವಾಗಿ ಕಲೆಸಿಕೊಳ್ಳಬೇಕು. 5 ನಿಮಿಷದ ನಂತರ ತೆವೆಯನ್ನು ಬಿಸಿ ಮಾಡಿ ದೋಸೆಯಂತೆಯೇ ಈ ಮಿಶ್ರಣವನ್ನು ಬಿಟ್ಟರೆ ಟೊಮೆಟೊ ಆಮ್ಲೆಟ್ ರೆಡಿಯಾಗಿರುತ್ತೆ.
ಟೊಮೆಟೊ ಆಮ್ಲೆಟನ್ನು ತುಪ್ಪದ ಜೊತೆ ತಿಂದರೆ ರುಚಿ ಇನ್ನೂ ಹೆಚ್ಚು.
Comments
English summary
Tomato Omelet Recipe | Quick Snack Recipe | ಟೊಮೆಟೊ ಆಮ್ಲೆಟ್ ಮಾಡುವ ವಿಧಾನ | ಅತಿ ಬೇಗನೆ ತಯಾರಿಸಬಹುದಾದ ತಿಂಡಿ
Story first published: Friday, November 18, 2011, 14:34 [IST]
Other articles published on Nov 18, 2011



Click it and Unblock the Notifications
