Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬೋಂಡಾ ಅಲ್ಲ, ಬಜ್ಜಿ ಅಲ್ಲ, ಆಲೂ ಪಕೋಡ ಇದು
Snacks
oi-Sumalatha
By Sumalatha
ಆಲೂ ಪಕೋಡಾಗೆ ಬೇಕಾಗುವ ಪದಾರ್ಥ:
* 2-3 ಆಲೂಗಡ್ಡೆ
* 75-100 ಗ್ರಾಂ ಕಡಲೆ ಹಿಟ್ಟು
* ನೀರು
* 1/2 ಚಮಚ ಜೀರಿಗೆ
* 1/2 ಚಮಚ ಓಂ ಕಾಳು
* 1/2 ಚಮಚ ಕೆಂಪು ಮೆಣಸಿನಕಾಯಿ ಪುಡಿ
* ಉಪ್ಪು
ಆಲೂ ಪಕೋಡಾ ತಯಾರಿಸುವುದು ಹೇಗೆ?
* ಆಲೂಗಡ್ಡೆಯನ್ನು ತೆಳುವಾಗಿ ವೃತ್ತಾಕಾರವಾಗಿ ಕತ್ತರಿಸಿಕೊಳ್ಳಬೇಕು. ನೀರಿನಲ್ಲಿ ಕಡಲೆ ಹಿಟ್ಟನ್ನು ಸ್ವಲ್ಪ ತೆಳುವಾಗಿ ಕಲೆಸಿಕೊಳ್ಳಬೇಕು.
* ಈಗ ಜೀರಿಗೆ, ಸೋಂಪು, ಕೆಂಪು ಮೆಣಸಿನ ಪುಡಿ, ಉಪ್ಪನ್ನು ಬೆರೆಸಿ ಚೆನ್ನಾಗಿ ಕಲೆಸಬೇಕು. ಈ ಮಿಶ್ರಣಕ್ಕೆ ಆಲೂಗಡ್ಡೆ ಚೂರುಗಳನ್ನು ಹಾಕಬೇಕು.
* ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಕಡಲೆ ಹಿಟ್ಟಿನಲ್ಲಿ ಅದ್ದಿದ ಆಲೂಗಡ್ಡೆ ಚೂರುಗಳನ್ನು ಒಂದೊಂದಾಗಿ ಎಣ್ಣೆಗೆ ಹಾಕಬೇಕು. ಅದು ಹಳದಿ ಬಣ್ಣಕ್ಕೆ ತಿರುಗುತ್ತಿದ್ದಂತೆ ತೆಗೆದು ಪೇಪರ್ ಮೇಲೆ ಎಣ್ಣೆ ಹೀರಿಕೊಳ್ಳಲು ಬಿಡಬೇಕು. ಈಗ ಬಿಸಿ ಬಿಸಿ ಆಲೂಗಡ್ಡೆ ಪಕೋಡಾ ತಿನ್ನಲು ರೆಡಿ.
ಈ ದಿನದ ಸಂಜೆಯೇ ಟೀ ಜೊತೆಗೆ ಈ ಆಲೂ ಪಕೋಡಾ ಮಾಡಿ ರುಚಿ ನೋಡಿ.
Comments
English summary
Aloo Pakora Recipe | Easy Snack | ಆಲೂಗಡ್ಡೆ ಪಕೋಡಾ ಮಾಡುವ ವಿಧಾನ | ರುಚಿಕರ ತಿಂಡಿ
Story first published: Monday, December 26, 2011, 10:40 [IST]
Other articles published on Dec 26, 2011



Click it and Unblock the Notifications

