Latest Updates
-
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು!
ಕ್ರಿಸ್ಮಸ್ ಪುಡಿಂಗ್
‘ಜೇನ್ ಡಿಸೋಜಾ’ ಅವರ ಮಾರ್ಗದರ್ಶನದಲ್ಲಿ ಹೊಸ ರುಚಿಯ ಅನ್ವೇಷಣೆ ...
ಬೇಕಾಗುವ ಸಾಮಗ್ರಿಗಳು :
ರವಾ - 2 ಚಮಚ
ಮೊಟ್ಟೆ - 3
ಹುರಿದ ಗೋಡಂಬಿ - 10
ಬೆಣ್ಣೆ - 2 ಚಮಚ
ಪುಡಿ ಮಾಡಿದ ಸಕ್ಕರೆ - 12 ಚಮಚ
ತೆಂಗಿನ ತುರಿ - 1/2 ಬಟ್ಟಲು
ಬಾದಾಮಿ ಚೂರು - 1 ಚಮಚ
ಉಪ್ಪು - 1 ಚಿಟಿಕೆ
ಜಾಯಿಕಾಯಿ ಪುಡಿ- 1/2 ಚಮಚ
ತುಪ್ಪ - 2 ಚಮಚ
ಮಾಡುವ ವಿಧಾನ : ತುಪ್ಪವನ್ನು ಕಾಯಿಸಿ ಅದರಲ್ಲಿ ರವೆಯನ್ನು ಕಂದು ಬಣ್ಣ ಬರುವವರೆಗೆ ಹುರಿದು ತೆಗೆದಿಡಿ. ಮೊಟ್ಟೆಗಳ ಹಳದಿ ಹಾಗೂ ಬಿಳಿ ಭಾಗಗಳನ್ನು ಬೇರ್ಪಡಿಸಿ. ಒಂದು ಪಾತ್ರೆಯಲ್ಲಿ ಸಕ್ಕರೆ, ಚೆನ್ನಾಗಿ ಮಿಶ್ರಣ ಮಾಡಿದ ಮೊಟ್ಟೆಯ ಹಳದಿ ಭಾಗ, ಬೆಣ್ಣೆ, ತುರಿದ ತೆಂಗಿನ ಕಾಯಿ, ಜಾಯಿಕಾಯಿ ಪುಡಿ ಮತ್ತು ಉಪ್ಪನ್ನು ಬೆರೆಸಿ.
ಈಗ ಹುರಿದಿಟ್ಟ ರವೆಗೆ ಚೆನ್ನಾಗಿ ಮಿಶ್ರಣ ಮಾಡಿದ ಮೊಟ್ಟೆಯ ಬಿಳಿ ಭಾಗವನ್ನು ಬೆರೆಸಿ, ನಂತರ ಮೊದಲೇ ತಯಾರಿಸಿದ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಕಿ. ಗೋಡಂಬಿ ಮತ್ತು ಬಾದಾಮಿ ಹೋಳುಗಳನ್ನು ಹಾಕಿ ಬೆರೆಸಿ. ಅದನ್ನು ಒಂದು ಪಾತ್ರೆಗೆ ಸುರಿದುಕೊಳ್ಳಿ, ಈ ಮಿಶ್ರಣವನ್ನು 45 ನಿಮಿಷಗಳ ಕಾಲ ಹಬೆಯಲ್ಲಿ ಇಡಿ.



Click it and Unblock the Notifications
