Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ರುಚಿಕರವಾದ ಅವಲಕ್ಕಿ ವಡೆ ರೆಸಿಪಿ

ಬೇಕಾಗುವ ಸಾಮಾಗ್ರಿಗಳು
ಅವಲಕ್ಕಿ 2 ಕಪ್
ಎಣ್ಣೆ
ಈರುಳ್ಳಿ 2 (ಕತ್ತರಿಸಿದ್ದು)
ಹಸಿ ಮೆಣಸಿನ ಕಾಯಿ 3-4 ಅಥವಾ ಖಾರಕ್ಕೆ ತಕ್ಕಷ್ಟು (ಕತ್ತರಿಸಿದ್ದು)
ಚಿಟಿಕೆಯಷ್ಟು ಇಂಗು
ಅಕ್ಕಿ ಹಿಟ್ಟು 2 ಚಮಚ
ಕೊತ್ತಂಬರಿ ಸೊಪ್ಪು 1 ಚಮಚ
ತುರಿದ ತೆಂಗಿನಕಾಯಿ 2 ಚಮಚ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 10-15 ನಿಮಿಷ ನೆನಸಿಡಬೇಕು.
2. ನಂತರ ಅದರಿಂದ ಅಧಿಕ ನೀರನ್ನು ಬಸಿದು ತೆಗೆಯಬೇಕು, ನಂತರ ಕೈಯಿಂದಲೇ ಚೆನ್ನಾಗಿ ಹಿಸುಕಬೇಕು.
3. ನಂತರ ಎಣ್ಣೆಯನ್ನು ಬಿಟ್ಟು ಉಳಿದೆಲ್ಲಾ ತರಕಾರಿಗಳನ್ನು ಹಾಕಬೇಕು. ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಕೆಲಸಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿರಬೇಕು. (ನೀರನ್ನು ಮಾತ್ರ ಸೇರಿಸಬಾರದು).
4. ನಂತರ ಅದರಿಂದ ಚಿಕ್ಕ-ಚಿಕ್ಕ ಉಂಡೆಗಳನ್ನು ಮಾಡಿ ಅದನ್ನು ಕೈಯಿಂದ ತಟ್ಟಬೇಕು.
5. ಈಗ ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು. ಎಣ್ಣೆ ಕಾದ ನಂತರ ವಡೆಯನ್ನು ಎಣ್ಣೆಯಲ್ಲಿ ಕಂದು ಬಣ್ಣ ಬರುವವರೆಗೆ ಕರಿದರೆ ಅವಲಕ್ಕಿ ವಡೆ ರೆಡಿ.
ಇದನ್ನು ಚಟ್ನಿ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
