Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಸೌತೆಕಾಯಿಯ ಸ್ಯಾಂಡ್ ವಿಚ್ ರೆಸಿಪಿ
Snacks
oi-Reena
By Hema S
ಬೇಸಿಗೆಯಲ್ಲಿ ಸೌತೆ ಕಾಯಿ ತಿನ್ನುವುದು ಒಳ್ಳೆಯದೆಂದು ಹೇಳಿದ್ದೆವು. ಸೌತೆಕಾಯಿಯಿಂದ ಸಲಾಡ್, ಸಾರು, ಜ್ಯೂಸ್ ಹೀಗೆ ಅನೇಕ ಬಗೆ ಭಕ್ಯಗಳನ್ನು ತಯಾರಿಸಬಹುದು.
ಇಲ್ಲಿ ನಾವು ಸೌತೆಕಾಯಿ ಬಳಸಿ ಮಾಡುವ ಸ್ಯಾಂಡ್ ವಿಚ್ ರೆಸಿಪಿ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಾಗ್ರಿಗಳು
ಬ್ರೆಡ್ ತುಂಡು 4-6
ಸೌತೆಕಾಯಿ 1
ಸ್ವಲ್ಪ ಚೀಸ್
ಬೆಣ್ಣೆ 2 ಚಮಚ
ಕರಿ ಮೆಣಸಿನ ಪುಡಿ ಚಿಟಿಕೆಯಷ್ಟು
ಚಾಟ್ ಮಸಾಲ ಚಿಟಿಕೆಯಷ್ಟು
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಸೌತೆಕಾಯಿಯನ್ನು ಚಿಕ್ಕ-ಚಿಕ್ಕ ತುಂಡುಗಳಾಗಿ ಕತ್ತರಿಸಬೇಕು.
* ಬ್ರೆಡ್ ನ ತುದಿಯನ್ನು ಕತ್ತರಿಸಿ , ನಂತರ ಬ್ರೆಡ್ ಗೆ ಬೆಣ್ಣೆ ಸವರಬೇಕು.
* ನಂತರ ಚೀಸ್ ಹಾಕಿ ಸೌತೆ ಕಾಯಿ ಹಾಕಿ, ಕರಿ ಮೆಣಸಿನ ಪುಡಿ, ಉಪ್ಪು, ಚಾಟ್ ಮಸಾಲ ಪುಡಿ ಮತ್ತೊಂದು ಬ್ರೆಡ್ ನಿಂದ ಕವರ್ ಮಾಡಿ.
* ಈಗ ತವಾವನ್ನು ಬಿಸಿ ಮಾಡಿ ಅದಕ್ಕೆ ಬೆಣ್ಣೆ ಸವರಿ ಅದರಲ್ಲಿ ಬ್ರೆಡ್ ಇಟ್ಟು ಎರಡೂ ಬದಿ ರೋಸ್ಟ್ ಮಾಡಿದರೆ ಸೌತೆಕಾಯಿಯ ಸ್ಯಾಂಡ್ ವಿಚ್ ರೆಡಿ.
Comments
English summary



Click it and Unblock the Notifications
