Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಇದು ಸವಿರುಚಿಯ ದಹಿ ಕಬಾಬ್ !
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಒಂದು ಲೀಟರ್ ಮೊಸರು
* 100 ಗ್ರಾಂ ತುರಿದ ಚೀಸ್
* ಕತ್ತರಿಸಿದ ಈರುಳ್ಳಿ 1
* ಶುಂಠಿ ಪೇಸ್ಟ್ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಸ್ವಲ್ಪ ಹಿಟ್ಟು (ಗೋಧಿ ಅಥವಾ ಅಕ್ಕಿ ಹಿಟ್ಟು)
* ಕತ್ತರಿಸಿದ ಒಣದ್ರಾಕ್ಷಿ 30 ಗ್ರಾಂ
* ಕರಿಮೆಣಸಿನ ಪುಡಿ 1 ಚಮಚ
* ಏಲಕ್ಕಿ ಪುಡಿ 1 ಚಮಚ
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ತಯಾರಿಸುವ ವಿಧಾನ:
1.ಮೊಸರನ್ನು ಒಂದು ರಾತ್ರಿ ಇಡಬೇಕು.
2. ಈರುಳ್ಳಿಯನ್ನು ಚಿಕ್ಕದಾಗಿ ಉದ್ದದ್ದವಾಗಿ ಕತ್ತರಿಸಿ ಮೊಸರಿಗೆ ಹಾಕಬೇಕು.
3.ಈಗ ಇತರ ಸಾಮಾಗ್ರಿಗಳನ್ನು ಹಾಕಬೇಕು. ನಂತರ ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
4. ನಂತರ ಚಿಕ್ಕದಾಗಿ ಉಂಡೆಕಟ್ಟ ಬೇಕು. ಅದನ್ನು ಬೇಕಾದ ಆಕಾರದಲ್ಲಿ ತಟ್ಟಿಡಬೇಕು.
5. ನಂತರ ಅದನ್ನು ಕುದಿಯುವ ಎಣ್ಣೆಯಲ್ಲಿ ಹಾಕಿ ಕರೆಯಬೇಕು.
6. ಇದನ್ನು ಚಟ್ನಿ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
Comments
English summary
Dahi Kabab Recipe | Tasty Evening Snacks | ದಹಿ ಕಬಾಬ್ ರೆಸಿಪಿ | ಸಾಯಾಂಕಾಲಕ್ಕೆ ರುಚಿಕರವಾದ ತಿಂಡಿ
Story first published: Monday, April 16, 2012, 17:19 [IST]
Other articles published on Apr 16, 2012



Click it and Unblock the Notifications
