Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ರುಚಿಯಾದ ಮಶ್ರೂಮ್ ಮ್ಯಾಜಿಕ್ ರೆಸಿಪಿ

ಅಣಬೆಯಿಂದ ಅನೇಕ ಬಗೆಯಲ್ಲಿ ಸ್ನ್ಯಾಕ್ಸ್ ತಯಾರಿಸಬಹುದಾಗಿದ್ದು, ಹೊಸ ರುಚಿಯ ಅಡುಗೆ ಮಾಡಬಯಸುವವರು ಈ ಮಶ್ರೂಮ್ ಮ್ಯಾಜಿಕ್ ಮಾಡಬಹುದು. ಇದನ್ನು ಸುಲಭವಾಗಿ ತಯಾರಿಸಬಹುದಾಗಿದ್ದು ತಿನ್ನಲು ತುಂಬಾ ರುಚಿಯಾಗಿರುತ್ತದೆ. ಮಶ್ರೂಮ್ ಮ್ಯಾಜಿಕ್ ರೆಸಿಪಿ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ಒಂದು ಪ್ಯಾಕೆಟ್ ಅಣಬೆ
* ಚಿಕ್ಕದಾಗಿ ಕತ್ತರಿಸಿದ ಶುಂಠಿ ಒಂದೂವರೆ ಚಮಚ
* 2 ಚಮಚ ಎಣ್ಣೆ
* 1/ 4 ಚಮಚ ಜೀರಿಗೆ
* 1/2 ಚಮಚ ಕೆಂಪು ಮೆಣಸಿನ ಪುಡಿ
* ಸ್ವಲ್ಪ ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಎಣ್ಣೆಯನ್ನು ಬಿಸಿ ಮಾಡಿ ಜೀರಿಗೆಯನ್ನು ಹಾಕಬೇಕು. ನಂತರ ಕತ್ತರಿಸಿದ ಶುಂಠಿ ಹಾಕಿ 1 ನಿಮಿಷ ಬಿಸಿ ಮಾಡಬೇಕು.
2. ಶುಚಿ ಮಾಡಿ ಅಣಬೆ, ಮೆಣಸಿನ ಪುಡಿ , ಸ್ವಲ್ಪ ಅರಿಶಿಣ ಪುಡಿ ರುಚಿಗೆ ತಕ್ಕ ಉಪ್ಪು ಹಾಕಿ ಸೌಟ್ ನಿಂದ ಆಡಿಸುತ್ತಾ ಎಣ್ಣೆಯಲ್ಲಿಯೇ ಬೇಯಿಸಬೇಕು. ಈ ರೀತಿ ಮಾಡಿದರೆ ರುಚಿಕರವಾದ ಮಶ್ರೂಮ್ ಮ್ಯಾಜಿಕ್ ರೆಸಿಪಿ ರೆಡಿ. ಇದನ್ನು ಆಮ್ಲೇಟ್ ಒಳಗೆ ಹಾಕಿ ಸುತ್ತಿ ತಿನ್ನಲು ತುಂಬಾ ರುಚಿಯಾಗಿರುತ್ತದೆ.
ಸಾಯಾಂಕಾಲದ ತಿಂಡಿಗೆ ಈ ಮ್ಯಾಜಿಕ್ ತಿಂಡಿ ಟ್ರೈ ಮಾಡಿ, ಈ ಹೊಸ ರುಚಿ ನಿಮಗೆ ಇಷ್ಟವಾಗುವುದು.



Click it and Unblock the Notifications
