Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸಾಯಾಂಕಾಲದ ತಿಂಡಿಗೆ-ಪಾಲಾಕ್ ಪಕೋಡ
Snacks
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* ಪಾಲಕ್ ಸೊಪ್ಪು ಒಂದು ಕಟ್ಟು
* ಕಡಲೆ ಹಿಟ್ಟು 1 ಕಪ್
* ಈರುಳ್ಳಿ 2
* ಹಸಿಮೆಣಸಿನಕಾಯಿ 3-4
* ಅಜ್ವೈನ್ ಚಿಟಿಕೆಯಷ್ಟು
* ಕೆಂಪು ಮೆಣಸಿನ ಪುಡಿ 1 ಚಮಚ
* ರುಚಿಗೆ ತಕ್ಕ ಉಪ್ಪು
* ಎಣ್ಣೆ
* ನೀರು
ತಯಾರಿಸುವ ವಿಧಾನ:
1. ಪಾಲಾಕ್ ಸೊಪ್ಪನ್ನು ಚೆನ್ನಾಗಿ ತೊಳೆದು ಚಿಕ್ಕದಾಗಿ ಕತ್ತರಿಸಬೇಕು.
2. ನಂತರ ಉಳಿದ ಎಲ್ಲಾ ಸಾಮಾಗ್ರಿಗಳನ್ನು ಹಾಕಿ ಸ್ವಲ್ಪ ನೀರು ಹಾಕಿ ಕಲೆಸಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿಯೂ ಇರಬಾರದು, ನೀರಾಗಿಯೂ ಇರಬಾರದು. ಈಗ ಈ ಮಿಶ್ರಣಕ್ಕೆ ಪಾಲಾಕ್ ಸೊಪ್ಪು ಹಾಕಿ ಮಿಶ್ರಣ ಮಾಡಬೇಕು.
3. ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು.
4. ನಂತರ ಮಿಶ್ರಣವನ್ನು ಈರುಳ್ಳಿ ಪಕೋಡಕ್ಕೆ ಹಾಕುವ ರೀತಿಯಲ್ಲಿ ಕಾದಿರುವ ಎಣ್ಣೆಗೆ ಹಾಕಿ, ಕಂದು ಬಣ್ಣಕ್ಕೆ ಬಂದಾಗ ತೆಗೆಯಿರಿ. ಈಗ ರುಚಿಯಾದ ಪಾಲಕ್ ಪಕೋಡ ಸವಿಯಲು ಸಿದ್ಧ. ಇದನ್ನು ತೆಂಗಿನಕಾಯಿ ಚಟ್ನಿ ಜೊತೆ ತಿಂದರೆ ತುಂಬಾ ರುಚಿಯಾಗಿರುತ್ತದೆ.
Comments
English summary



Click it and Unblock the Notifications
