Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ವಾವ್ ! ಸೇಬಿನ ಜಾಮ್ ತಯಾರಿಸವುದು ಬಲು ಸುಲಭ
Sweets
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1 ಕೆಜಿ ಬೇಯಿಸಿದ ಸೇಬು
* 1/2 ಕೆಜಿ ಸಕ್ಕರೆ (ಸಿಹಿ ಬೇಕಿದ್ದರೆ ಇನ್ನು ಸ್ವಲ್ಪ ಹಾಕಬಹುದು)
* 2 ಕಪ್ ನೀರು
* 2 ಚಮಚ ನಿಂಬೆ ರಸ
ತಯಾರಿಸುವ ವಿಧಾನ:
1. ಸೇಬನ್ನು ಕತ್ತರಿಸಿ ಅದಕ್ಕೆ 2 ಲೋಟ ನೀರು ಹಾಕಿ ಗಟ್ಟಿ ಮಿಶ್ರಣವಾಗುವವರೆಗೆ ಬೇಯಿಸಬೇಕು.
2. ಈಗ ಬಿಸಿಯಾಗಿರುವ ಈ ಮಿಶ್ರಣಕ್ಕೆ ಸಕ್ಕರೆ ಮತ್ತು ನಿಂಬೆರಸವನ್ನು ಸೇರಿಸಿ ಚೆನ್ನಾಗಿ ತಿರುಗಿಸಬೇಕು.
3. ನಂತರ ಈ ಮಿಶ್ರಣವನ್ನು ತಣ್ಣಗಾಗಲು ಇಡಬೇಕು.
4. ಇದನ್ನು ಮುಚ್ಚಳ ಇರುವ ಗಾಜಿನ ಡಬ್ಬದಲ್ಲಿ ಹಾಕಿ ಗಟ್ಟಿಯಾಗಿ ಮುಚ್ಚಿಡಬೇಕು. ಒಂದು ದಿನದ ನಂತರ ತಿನ್ನಲು ಬಳಸಬೇಕು.
Comments
English summary
Apple Jam Recipe | Variety In Jam | ಸೇಬಿನ ಜಾಮ್ ರೆಸಿಪಿ | ಅನೇಕ ಬಗೆಯ ಜಾಮ್
Story first published: Friday, March 2, 2012, 12:56 [IST]
Other articles published on Mar 2, 2012



Click it and Unblock the Notifications
