Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ದೇಹಕ್ಕೆ ತಂಪು ನೀಡುವ ಗುಲ್ಕನ್ ರೆಸಿಪಿ
Sweets
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 500 ಗ್ರಾಂ ಒಣಗಿದ ಗುಲಾಬಿಯ ಪಕಳೆಗಳು
* 500 ಗ್ರಾಂ ನಟ್ಸ್, ಅಂಜೂರ (ಫಿಗ್), ಒಣಗಿದ ಕರ್ಜೂರ
* 500 ಗ್ರಾಂ ಸಕ್ಕರೆ ಮತ್ತು 1/2 ಲೋಟ ನೀರು (100ml)
ತಯಾರಿಸುವ ವಿಧಾನ:
1. ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಸಕ್ಕರೆ ನೀರು ಗಟ್ಟಿಯಾಗುವರೆಗೆ ಕುದಿಸಬೇಕು.
2. ನಂತರ ಈ ಸಕ್ಕರೆ ಪಾನಕವನ್ನು ತಣ್ಣಗಾಗಲು ಬಿಡಬೇಕು. ನಂತರ ಉಳಿದ ಸಾಮಾಗ್ರಿಗಳನ್ನು ಅದರಲ್ಲಿ ಹಾಕಿ ಮಿಶ್ರ ಮಾಡಬೇಕು.
3. ಈ ಗುಲ್ಕನ್ ತುಂಬಾ ಗಟ್ಟಿಯಾಗುವುದನ್ನು ತಡೆಯಲು ಫ್ರಿಜ್ನಲ್ಲಿ ಇಡಬಾರದು.
ಇದನ್ನು ಡಬ್ಬಿಯಲ್ಲಿ ಶೇಖರಿಸಿಟ್ಟುಕೊಳ್ಳಬೇಕು. ಪ್ರತಿದಿನ ಹಾಗೇ ತಿನ್ನಬಹುದು, ದೋಸೆ ಜೊತೆ ತಿನ್ನಬಹುದು ಅಥವಾ ಹಾಲಿನಲ್ಲಿ ಮಿಶ್ರ ಮಾಡಿ ಕುಡಿಯಬಹುದು.
Comments
English summary
Easy Gulkan Recipe | Healthy Recipe For Reduced Body Heat | ಗುಲ್ಕಾನ್ ರೆಸಿಪಿ | ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆರೋಗ್ಯಕರ ರೆಸಿಪಿ
Story first published: Wednesday, April 18, 2012, 11:57 [IST]
Other articles published on Apr 18, 2012



Click it and Unblock the Notifications
