For Daily Alerts
Just In
- 3 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 13 min ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 1 hr ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 5 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಿಲ್ಕ್ ಮೈಸೂರ್ ಪಾಕ್
Sweets
oi-Prasad P Naik
By * ವಾಣಿ ನಾಯಿಕ, ಬೆಂಗಳೂರು
|
ಅಗತ್ಯ ಸಾಮಗ್ರಿಗಳು
ಹಾಲು
1
ಕಪ್
ಕಡಲೆಹಿಟ್ಟು
1
ಕಪ್
ತುಪ್ಪ
1
ಕಪ್
ಸಕ್ಕರೆ
2
ಕಪ್
ಏಲಕ್ಕಿ
ಪುಡಿ
ಚಿಟಿಕೆಯಷ್ಟು
ಮಾಡುವ ವಿಧಾನ
ಕಡಲೆಹಿಟ್ಟನ್ನು ಒಂದು ಬಾಣಲೆಯಲ್ಲಿ ಹುರಿದಿಟ್ಟುಕೊಳ್ಳಬೇಕು. ಮತ್ತೊಂದು ಪಾತ್ರೆಯಲ್ಲಿ ಹಾಲಿಗೆ ಸಕ್ಕರೆಯನ್ನು ಬೆರೆಸಿ ಒಲೆಯ ಮೇಲಿಡಿ. ಸಕ್ಕರೆ ಕರಗಿದ ನಂತರ ಐದು ನಿಮಿಷ ಹಾಲು ಕುದಿಯಲು ಬಿಡಿ.
ನಂತರ ಇದಕ್ಕೆ ಹುರಿದಿಟ್ಟುಕೊಂಡ ಕಡಲೆಹಿಟ್ಟು ಹಾಕಿ ಹಿಟ್ಟು ಗಂಟಾಗದಂತೆ ಕೈಯಾಡಿಸಿ. ಸ್ವಲ್ಪ ಸ್ವಲ್ಪ ತುಪ್ಪ ಅದಕ್ಕೆ ಹಾಕುತ್ತ ಕಲಕುತ್ತಿರಿ. ಕೊನೆಯಲ್ಲಿ ಏಲಕ್ಕಿ ಪುಡಿ ಸೇರಿಸಿ ಸ್ವಲ್ಪ ಹೊತ್ತು ಕುದಿಯಲು ಬಿಡಿ.
ಕುದ್ದು ಗಟ್ಟಿಯಾದ ನಂತರ ಒಂದು ಅಗಲವಾದ ತಟ್ಟೆಗೆ ತುಪ್ಪ ಸವರಿ ಅದರ ಮೇಲೆ ಕುದ್ದ ಪದಾರ್ಥವನ್ನು ಹರಡಿ. ಆರಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ ತಿನ್ನಿರಿ.
Comments
GET THE BEST BOLDSKY STORIES!
Allow Notifications
You have already subscribed
Read more about: ಕರ್ನಾಟಕ ಅಡುಗೆಮನೆ ಮೈಸೂರ್ ಪಾಕ್ ಸಿಹಿ ತಿನಿಸು ಸ್ವೀಟ್ ರೆಸಿಪಿ ಮಿಲ್ಕ್ ಮೈಸೂರ್ ಪಾಕ್ ಸ್ವೀಟ್ಸ್ milk mysorepak sweet recipe sweet dish karnataka kitchen recipe mysore pak
Story first published: Wednesday, August 4, 2010, 16:51 [IST]
ರ ಇತರೆ ಸುದ್ದಿ/ಲೇಖನಗಳನ್ನು ಓದಿ Aug 4, 2010