Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕ್ಯಾರೆಟ್ ಖೀರ್ ಘಮಲು ಮನೆಯಲ್ಲಿ ಹರಡಲಿ
Sweets
oi-Staff
By Super

ಕ್ಯಾರೆಟ್ ಖೀರ್ ಗೆ ಏನೇನು ಬೇಕು?
* 2 ಕ್ಯಾರೆಟ್
* 1 ಕಪ್ ಬಾದಾಮಿ (ನೆನೆಸಿದ್ದು)
* ರುಚಿಗೆ ತಕ್ಕಷ್ಟು ಸಕ್ಕರೆ
* ಸ್ವಲ್ಪ ಏಲಕ್ಕಿ
* 1 ಕಪ್ ಕುದಿಸಿ ಗಟ್ಟಿಗೊಳಿಸಿದ ಹಾಲು
* 1 ಕಪ್ ಹಾಲು
ಕ್ಯಾರೆಟ್ ಖೀರ್ ಮಾಡೋದು ಹೀಗೆ...
ಮೊದಲು ಕ್ಯಾರೆಟ್, ಬಾದಾಮಿಯನ್ನು ಸಕ್ಕರೆ ಮತ್ತು ಹಾಲು ಬೆರೆಸಿ ರುಬ್ಬಿಕೊಳ್ಳಬೇಕು. ಇದನ್ನು ಒಂದು ಪಾತ್ರೆಗೆ ಹಾಕಿ ಅದು ಸ್ವಲ್ಪ ಗಟ್ಟಿಯಾಗುವವರೆಗೂ ಸಣ್ಣ ಉರಿಯಲ್ಲಿ ಚೆನ್ನಾಗಿ ಕಾಯಿಸಬೇಕು. ನಂತರ ಇದಕ್ಕೆ ಗಟ್ಟಿಗೊಳಿಸಿದ ಹಾಲು, ಏಲಕ್ಕಿ ಹಾಕಿ ಚೆನ್ನಾಗಿ ತಿರುಗಿಸಬೇಕು.
ಈಗ ಕ್ಯಾರೆಟ್ ಖೀರ್ ಸವಿಯಲು ಸಿದ್ಧವಾಗಿದೆ. ಕ್ಯಾರೆಟ್ ಖೀರನ್ನು ಮಕ್ಕಳಿಗೆ ಕೊಟ್ಟರೆ ಬಾಯಿ ಚಪ್ಪರಿಸಿಕೊಂಡು ಸವಿಯುವುದು ಗ್ಯಾರಂಟಿ.
Comments
Read more about: ತರಕಾರಿ ಕ್ಯಾರೆಟ್ ಸಿಹಿ ತಿಂಡಿ ಖೀರ್ ಪಾಯಸ ವಿಟಮಿನ್ carrot vegetable sweets kheer vitamin payasa
English summary
Carrot Kheer Recipe | Kheer | Sweet Recipe's | ಕ್ಯಾರೆಟ್ ಖೀರ್ ರೆಸಿಪಿ | ಖೀರ್ | ಸಿಹಿ ತಿನಿಸು
Story first published: Thursday, September 22, 2011, 16:27 [IST]
Other articles published on Sep 22, 2011



Click it and Unblock the Notifications