Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಬಾಳೆ ಹಣ್ಣಿನ ಬರ್ಫಿ ಸವಿಯಲು ಬಲು ರುಚಿ
Sweets
oi-Reena
By Hema S

ಬಾಳೆಹಣ್ಣು ಪೌಷ್ಠಿಕದ ಅಂಶವನ್ನು ಅಧಿಕ ಹೊಂದಿದ್ದು ಆರೋಗ್ಯಕ್ಕೂ ಒಳ್ಳೆಯದು.
ಬೇಕಾಗುವ ಸಾಮಗ್ರಿಗಳು
1. ಬಾಳೆಹಣ್ಣು 4
2.ಹಾಲು 1/2 ಕಪ್
3.ಸಕ್ಕರೆ 2 ಕಪ್
4. ತುಪ್ಪ2 ಚಮಚ
5. ತುರಿದ ತೆಂಗಿನ ಕಾಯಿ 1 ಕಪ್
6. ಅಕ್ರೋಡ 1/2 ಕಪ್
ಮಾಡುವ ವಿಧಾನ:
1. ಬಾಳೆಹಣ್ಣನ್ನು ಚೆನ್ನಾಗಿ ಕಿವುಚಿ ಹಾಲಿನಲ್ಲಿ ಹಾಕಿ ಅದು ಗಟ್ಟಿಯಾಗುವರಿಗೂ ಕುದಿಸಿ.
2. ಆ ಮಿಶ್ರಣಕ್ಕೆ ತುಪ್ಪ ಹಾಕಿ ಅದು ಕಂದು ಬಣ್ಣ ಬರುವರೆಗ ತಿರುಗಿಸುತ್ತಾ ಇರಿ.
3. ಈಗ ಸಕ್ಕರೆ, ತೆಂಗಿನ ಕಾಯಿ, ಅಕ್ರೋಡ ಹಾಕಿ ತಿರುಗಿಸಿ.
4. ನಂತರ ಈ ಮಿಶ್ರಣವನ್ನು ಆರಲು ಬಿಟ್ಟು ನಿಮಗೆ ಬೇಕಾದ ಆಕಾರದಲ್ಲಿ ಕತ್ತರಿಸಿಕೊಳ್ಳಿ. ಈಗ ಬಾಳೆಹಣ್ಣಿನ ಬರ್ಫಿ ಸವಿಯಲು ರೆಡಿ.
Comments
English summary
Recipe For KEle Ki Burfi | Special Food For Navaratri | ಬಾಳೆಹಣ್ಣಿನ ಬರ್ಫಿ ಮಾಡುವ ವಿಧಾನ | ನವರಾತ್ರಿಗೆ ವಿಶೇಷ ಅಡುಗೆ
Story first published: Monday, October 3, 2011, 10:05 [IST]
Other articles published on Oct 3, 2011



Click it and Unblock the Notifications
