Latest Updates
-
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ 72 ಗಂಟೆಗಳ ಪ್ಲಾನ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: AQI ಏರಿಕೆ, ಹೊರಗೆ ಹೋಗುವ ಮುನ್ನ ಈ ಮಾಸ್ಕ್ ಧರಿಸುವುದು ಕಡ್ಡಾಯ! -
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ? -
ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಭಾರತದ ಗೆಲುವಿನ ಸಂಭ್ರಮಕ್ಕೆ ಇಲ್ಲಿದೆ ವೈರಲ್ ಮೀಮ್ಸ್ ಮತ್ತು ಸೇಫ್ ಸೆಲೆಬ್ರೇಷನ್ ಗೈಡ್! -
ಕೋಲ್ಕತ್ತಾದಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಸುರಕ್ಷಿತ ಸಮಯ ಮತ್ತು ಮಾರ್ಗಗಳನ್ನು ತಪ್ಪದೇ ತಿಳಿಯಿರಿ
ಕ್ರಿಸ್ಮಸ್ ಗೆ ಬಟರ್ ಸ್ಪಾಂಜ್ ವೆನಿಲ್ಲಾ ಕೇಕ್
Sweets
oi-Sumalatha
By Sumalatha

ಕೇಕ್ ಗೆ ಬೇಕಾಗುವ ಸಾಮಗ್ರಿ:
* 2 ಕಪ್ ಅಕ್ಕಿ ಹಿಟ್ಟು
* 2-3 ಕಪ್ ಹಾಲು ಅಥವಾ ಗಟ್ಟಿ ಮೊಸರು
* 1 ಕಪ್ ಬೆಣ್ಣೆ
* 8-10 ಮೊಟ್ಟೆ
* 1 ಚಮಚ ಅಡುಗೆ ಸೋಡಾ
* 2 ಕಪ್ ಸಕ್ಕರೆ
* 2 ಚಮಚ ವೆನಿಲ್ಲಾ ಎಸೆನ್ಸ್
* ಚಿಕ್ಕದಾಗಿ ಕತ್ತರಿಸಿದ ಬಾದಾಮಿ ಮತ್ತು ಗೋಡಂಬಿ
ಕೇಕ್ ತಯಾರಿಸೋದು ಹೇಗೆ?
* ಮೊದಲು ಓವೆನನ್ನು 350 F ನಷ್ಟು ಬಿಸಿ ಮಾಡಬೇಕು.
* ಬೆಣ್ಣೆ ಮತ್ತು ಸಕ್ಕರೆಯನ್ನು ಬೆರೆಸಿ ಮೃದುವಾಗುವವರೆಗೂ ಮಿಕ್ಸಿಯಲ್ಲಿ ಕಲೆಸಬೇಕು. ಈಗ ಮೊಟ್ಟೆ ಬೆರೆಸಿ ಚೆನ್ನಾಗಿ ಮತ್ತೆ ಮಿಕ್ಸಿಯಲ್ಲಿ ತಿರುಗಿಸಬೇಕು.
* ಈ ಮಿಶ್ರಣಕ್ಕೆ ಅಕ್ಕಿ ಹಿಟ್ಟು ಮತ್ತು ಮೊಸರನ್ನು ಹಾಕಿ ಚೆನ್ನಾಗಿ ನಾದಬೇಕು. ಈಗ ಬಾದಾಮಿ, ಗೋಡಂಬಿ, ವೆನಿಲ್ಲಾ ಎಸೆನ್ಸ್ ಹಾಕಿ ತುಪ್ಪ ಸವರಿದ ಬಟ್ಟಲಿಗೆ ಹಾಕಿ ಅದನ್ನು 40-50 ನಿಮಿಷ ಓವನ್ ನಲ್ಲಿಡಬೇಕು.
* ಬಟರ್ ಸ್ಪಾಂಜ್ ವೆನಿಲ್ಲಾ ಕ್ರಿಸ್ಮಸ್ ಕೇಕ್ ತಿನ್ನಲು ಸಿದ್ಧವಾಗಿರುತ್ತೆ.
Comments
English summary
Butter Sponge Vanilla Cake | Easy Christmas Cake | ಬಟರ್ ಸ್ಪಾಂಜ್ ವೆನಿಲ್ಲಾ ಕೇಕ್ | ಸುಲಭ ಕ್ರಿಸ್ ಮಸ್ ಕೇಕ್
Story first published: Wednesday, December 21, 2011, 11:56 [IST]
Other articles published on Dec 21, 2011



Click it and Unblock the Notifications
