Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗಣೇಶ ಹಬ್ಬಕ್ಕೆ ಚೆನ್ನಾ ಲಡ್ಡು ರೆಸಿಪಿ
Sweets
oi-Staff
By Super

ಬೇಕಾಗುವ ಸಾಮಾಗ್ರಿಗಳು:
ಅರ್ಧ ಕೆಜಿ ದೊಡ್ಡ ಕಡಲೆ (ಚೆನ್ನಾ)
ಸಕ್ಕರೆ ಕಾಲು ಕೆಜಿ
ತುಪ್ಪ 150 ಗ್ರಾಂ
ಏಲಕ್ಕಿ 2-3
ಸ್ವಲ್ಪ ಗೋಡಂಬಿ
ತಯಾರಿಸುವ ವಿಧಾನ:
1. ಚೆನ್ನಾವನ್ನು ಚೆನ್ನಾಗಿ ಉರಿಯಬೇಕು. ನಂತರ ನುಣ್ಣನೆ ಪುಡಿ ಮಾಡಿಡಬೇಕು.
2. ನಂತರ ಆ ಪುಡಿ ಸಕ್ಕರೆ ಮತ್ತು ಏಲಕ್ಕಿಯನ್ನು ಪುಡಿ ಮಾಡಿ ಹಾಕಬೇಕು.
3. ಗೋಡಂಬಿಯನ್ನು ತುಪ್ಪದಲ್ಲಿ ಸ್ವಲ್ಪ ಹೊತ್ತು ಹುರಿದು ನಂತರ ಅದನ್ನು ಚಿಕ್ಕದಾಗಿ ಕತ್ತರಿಸಿ ಚೆನ್ನಾ ಮಿಶ್ರಣಕ್ಕೆ ಸೇರಿಸಿ ಕಲೆಸಬೇಕು.
4. ಉರಿಯಲ್ಲಿ ದೊಡ್ಡ ಪಾತ್ರೆಯನ್ನು ಇಟ್ಟು ಅದರಲ್ಲಿ ತುಪ್ಪ ಹಾಕಿ, ತುಪ್ಪ ಬಿಸಿಯಾದಾಗ ಅದಕ್ಕೆ ಚೆನ್ನಾ ಮಿಶ್ರಕ್ಕೆ ಹಾಕಿ ಕಡಿಮೆ ಉರಿಯಲ್ಲಿ ಚೆನ್ನಾಗಿ ತಿರುಗಿಸುತ್ತಾ ಇರಬೇಕು. ಮಿಶ್ರಣ ಸ್ವಲ್ಪ ದಪ್ಪವಾಗುತ್ತಾ ಬಂದಂತೆ ಕೆಳಗಿಳಿಸಿ ತಣ್ಣಗಾಗಲು ಬಿಡಬೇಕು. ನಂತರ ಅದರಿಂದ ಉಂಡೆ ಕಟ್ಟಿದರೆ ಸವೆಯಲು ರುಚಿಕರವಾದ ಚೆನ್ನಾ ಲಡ್ಡು ರೆಡಿ.
Comments
English summary



Click it and Unblock the Notifications
