Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಬಲು ಸುಲಭವಾಗಿ ಚಾಕಲೇಟ್ ಮಾಡಬೇಕೆ?
ಹೆಚ್ಚಿನವರಿಗೆ ಚಾಕಲೇಟ್ ಮಾಡಬೇಕೆಂಬ ಆಸೆ ಇರುತ್ತದೆ. ಆದರೆ ಟ್ರೈ ಮಾಡಿ ಸರಿಯಾಗಿ ಬರದಿದ್ದರೆ ಮನೆಯವರು ನಗಾಡುತ್ತಾರೆ ಎಂಬ ಭಯ. ಆದರೆ ಇಲ್ಲಿ ಹೇಳಿರುವ ಚಾಕಲೇಟ್ ಅನ್ನು ಯಾವುದೇ ಭಯವಿಲ್ಲದೆ ನೀವು ಟ್ರೈ ಮಾಡಬಹುದು. ಏಕೆಂದರೆ ಇದನ್ನು ಮಾಡುವ ವಿಧಾನ ತುಂಬಾ ಸರಳವಾಗಿದೆ.
ಇಂದು ಗಣರಾಜ್ಯೋತ್ಸವ. ಅದರ ವಿಶೇಷವಾಗಿ ಈ ಚಾಕಲೇಟ್ ರೆಸಿಪಿ ನೀಡಲಾಗಿದೆ ನೋಡಿ.
ಬೇಕಾಗುವ ಸಾಮಗ್ರಿಗಳು
ಅಮೂಲ್ ಹಾಲಿನ ಪುಡಿ ಪೌಡರ್ 3 ಕಪ್
ಚಾಕೋಲೇಟ್ ಪುಡಿ 1 ಕಪ್
ಸಕ್ಕರೆ 2 ಕಪ್
ಬೆಣ್ಣೆ ಅರ್ಧ ಕಪ್
ತಯಾರಿಸುವ ವಿಧಾನ:
1. ಒಂದು ಪಾತ್ರೆಯಲ್ಲಿ ಹಾಲಿನ ಪುಡಿ ಹಾಗೂ ಚಾಕಲೇಟ್ ಪುಡಿಯನ್ನು ಬೆರೆಸಿ.
2. ನಂತರ ದಪ್ಪದ ಕಡಾಯಿಯನ್ನು ಒಲೆಯ ಮೇಲಿಟ್ಟು ಸ್ವಲ್ಪ ನೀರು ಹಾಕಿ ನೀರು ಬಿಸಿಯಾಗುವಾಗ ಸಕ್ಕರೆ ಹಾಕಿ ಚೆನ್ನಾಗಿ ಕಲಕಿ.
3. ಪಾಕ ಸ್ವಲ್ಪ ಮಂದವಾಗುತ್ತಾ ಬಂದಾಗ ಬೆಣ್ಣೆ ಹಾಕಿ. ನಂತರ ಬೆರೆಸಿದ ಚಾಕೋಲೇಟ್ ಪುಡಿ ಹಾಗೂ ಹಾಲಿನ ಪುಡಿ ಸೇರಿಸಿ ಕಲಸಿ. ಗಟ್ಟಿಯಾಗುತ್ತಾ ಬಂದಾಗ ಕೆಳಗಿಳಿಸಿ.
4. ಈ ಮಿಶ್ರಣವನ್ನು ತುಪ್ಪ ಸವರಿದ ಪಾತ್ರೆಯಲ್ಲಿ ಹಾಕಿ ನಂತರ ತಟ್ಟೆಗೆ ಸುರಿದು ತಣ್ಣಗಾಗಲು ಬಿಡಿ.
5. ನಂತರ ಚಾಕು ತೆಗೆದುಕೊಂಡು ಗಟ್ಟಿಯಾದ ಚಾಕಲೇಟ್ ಅನ್ನು ಚೌಕಾರದಲ್ಲಿ ಕತ್ತರಿಸಿದರೆ ರುಚಿಕರವಾದ ಚಾಕಲೇಟ್ ರೆಡಿ.



Click it and Unblock the Notifications
