Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸವಿರುಚಿಯ ಮಾವಿನ ಹಣ್ಣಿನ ರಸಾಯನ
Sweets
oi-Reena
By Hema S
ಮಾವಿನ ಹಣ್ಣಿನ ಸೀಸನ್ ನಲ್ಲಿ ಮಾವಿನ ಹಣ್ಣಿನಿಂದ ತಯಾರಿಸಬಹುದಾದ ವಿವಿಧ ಭಕ್ಷ್ಯಗಳ ರುಚಿ ನೋಡಿದಿದ್ದರೆ ಮುಂದಿನ ಸಾಲಿನವರೆಗೆ ಕಾಯಬೇಕಾಗುವುದು. ಆದ್ದರಿಂದ ಚಾನ್ಸ್ ಮಿಸ್ ಮಾಡ್ಕೋಬೇಡಿ. ಇಲ್ಲಿ ನಾವು ಬಲು ಸುಲಭದ, ರುಚಿಯಾದ ಮಾವಿನ ಹಣ್ಣಿನ ರಸಾಯನ ಮಾಡುವ ಬಗ್ಗೆ ಹೇಳಿದ್ದೇವೆ ನೋಡಿ.
ಮಾವಿನ ಹಣ್ಣಿನ ರಸಾಯನ ಮಾಡುವ ರೀತಿ:

ಬೇಕಾಗುವ ಸಾಮಾಗ್ರಿಗಳು
ಮಾವಿನ ಹಣ್ಣಿನ ಹೋಳುಗಳು 1 ಬಟ್ಟಲು
ತೆಂಗಿನ ಹಾಲು 1 ಕಪ್
ಸಕ್ಕರೆ ಅಥವಾ ಪುಡಿ ಬೆಲ್ಲ ಸಿಹಿಗೆ ತಕ್ಕಷ್ಟು
ಏಲಕ್ಕಿ ಪುಡಿ ಅರ್ಧ ಚಮಚ
ಚಿಟಿಕೆಯಷ್ಟು ಉಪ್ಪು
ತಯಾರಿಸುವ ವಿಧಾನ: ತೆಂಗಿನ ತುರಿಯನ್ನು ಸ್ವಲ್ಪ ನೀರಿನೊಂದಿಗೆ ರುಬ್ಬಿ. ಅದರ ಅದನ್ನು ಸೋಸಿ, ಅದರ ಹಾಲನ್ನು ತೆಗೆಯಿರಿ. ಈ ಹಾಲಿಗೆ ಮಾವಿನ ಹಣ್ಣಿನ ಚೂರುಗಳು, ಏಲಕ್ಕಿ ಪುಡಿ ಸಕ್ಕರೆ ಅಥವಾ ಬೆಲ್ಲ ಸೇರಿಸಿ. ಚಿಟಿಕೆ ಉಪ್ಪನ್ನು ಸೇರಿಸಿದರೆ ಮಾವಿನ ಹಣ್ಣಿನ ರಸಾಯನ ರೆಡಿ.
Comments
English summary
Mango Rasayana Recipe
Story first published: Thursday, June 6, 2013, 19:32 [IST]
Other articles published on Jun 6, 2013



Click it and Unblock the Notifications
